ಉಡುಪಿ ಕಾಲೇಜಿನ ವೀಡಿಯೊ ಪ್ರಕರಣ: ಎಸ್ಐಟಿಗೆ ವಹಿಸುವ ಪ್ರಶ್ನೆ ಉದ್ಭವಿಸಲ್ಲ- ಸಿಎಂ ಸಿದ್ದರಾಮಯ್ಯ
ಮಂಗಳೂರು : ಉಡುಪಿ ಕಾಲೇಜೊಂದರ ಶೌಚಾಲಯದಲ್ಲಿ ವಿದ್ಯಾರ್ಥನಿಯೊಬ್ಬಳ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ವೈ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐಆರ್ ಆಗಿದೆ. ತನಿಖೆಯನ್ನು ಡಿವೈಎಸ್‌ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದಾರೆ. ಹೀಗಿರುವಾಗ ಈ ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಭವವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು, ಸೋಮವಾರ ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ … Continued