ಹಿಜಾಬ್ ವಿವಾದ : ಕಾಲೇಜು ಆಡಳಿತ ಮಂಡಳಿಯಿಂದ ವಿದ್ಯಾರ್ಥಿನಿಯರಿಗೆ ಖಡಕ್ ಸಂದೇಶ

ಉಡುಪಿ : ಕಾಲೇಜಿಗೆ ಹಿಜಾಬ್ ಧರಿಸಿ ಬರುವ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ನಡೆದ ಸಭೆಯಲ್ಲಿ ವಿವಾದ ಬಗೆಹರಿಸಲು ನಾನಾ ಮಾರ್ಗೋಪಾಯಗಳನ್ನು ಕಂಡುಕೊಂಡರೂ, ಪಟ್ಟು ಸಡಿಲಿಸದ ವಿದ್ಯಾರ್ಥಿನಿಯರಿಗೆ ಕಾಲೇಜು ಆಡಳಿತ ಮಂಡಳಿ ಖಡಕ್‌ ಸಂದೇಶ ರವಾನಿಸಿದೆ. ನಿಯಮ ಒಪ್ಪಿ ಕಾಲೇಜಿಗೆ ಬರುವುದಾದರೆ ಬನ್ನಿ, ಇಲ್ಲವಾದರೆ ಕ್ಯಾಂಪಸ್​​ಗೆ ಬಂದು ಇತರ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಅಡ್ಡಿ ಪಡಿಸಬೇಡಿ ಎಂಬ ಎಂದು … Continued