ನಾಲ್ವರ ಹತ್ಯೆ ಪ್ರಕರಣ: ಆರೋಪಿ ಮಹಜರು ವೇಳೆ ಸ್ಥಳೀಯರ ಆಕ್ರೋಶ; ಲಾಠಿ ಪ್ರಹಾರ

ಉಡುಪಿ : ನಾಲ್ವರ ಬರ್ಬರ ಹತ್ಯೆ ಪ್ರಕರಣದ ಆರೋಪಿಯನ್ನು ನೇಜಾರಿನಲ್ಲಿ ಸ್ಥಳ ಮಹಜರಿಗೆ ಗುರುವಾರ ಮಧ್ಯಾಹ್ನ ಕರೆ ತಂದಾಗ ಆರೋಪ ವಿರುದ್ಧ ಆಕ್ರೋಶ ಹೊರಹಾಕಿದ ಉದ್ರಿಕ್ತ ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ ಘಟನೆ ನಡೆದ ವರದಿಯಾಗಿದೆ. ಹತ್ಯೆ ನಡೆದ ಮನೆಗೆ ಬಂಧಿತ ಆರೋಪಿ ಮಹಾರಾಷ್ಟ್ರದ ಸಾಂಗ್ಲಿ ಮೂಲದ ಪ್ರವೀಣ್‌ ಚೌಗಲೆ (39)ಯನ್ನು ಪೊಲೀಸರು … Continued