ಉಡುಪಿಯ ಶಿರೂರು ಮಠಕ್ಕೆ ಉತ್ತರಾಧಿಕಾರಿ ಘೋಷಣೆ

ಉಡುಪಿ; ಉಡುಪಿಯ ಶಿರೂರು ಮಠಕ್ಕೆ ಉತ್ತರಾಧಿಕಾರಿ ಘೋಷಣೆ ಮಾಡಲಾಗಿದ್ದು, ಮೇ 11 ರಿಂದ 14ರ ವರೆಗೆ ಪಟ್ಟಾಭಿಷೇಕ ವಿಧಿವಿಧಾನಗಳು ನಡೆಯಲಿವೆ. ಬುಧವಾರ ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರು 16 ವರ್ಷದ ವಟು ಅನಿರುದ್ಧ್ ಸರಳತ್ತಾಯ ಅವರನ್ನು ಶಿರೂರು ಮಠಕ್ಕೆ ನೂತನ ಪೀಠಾಧಿಕಾರಿಯಾಗಿ ಘೋಷಣೆ ಮಾಡಿದ್ದಾರೆ. ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ವಟು ಅನಿರುದ್ಧ … Continued