ನವೆಂಬರ್ 28ಕ್ಕೆ ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಉಡುಪಿ : ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ರಂದು ಉಡುಪಿಗೆ ಆಗಮಿಸುತ್ತಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ- ಬೃಹತ್ ಗೀತೋತ್ಸವದಲ್ಲಿ ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನವೆಂಬರ್ 28ರ ಉಡುಪಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ, ಮಧ್ಯಾಹ್ನ 12 ಗಂಟೆಗೆ ಶ್ರೀಕೃಷ್ಣ ಮಠಕ್ಕೆ ಆಗಮಿಸಿ ಶ್ರೀಕೃಷ್ಣನ … Continued