ಡಿಕೆ ಶಿವಕುಮಾರ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ : ವೀರಪ್ಪ ಮೊಯ್ಲಿ

ಉಡುಪಿ : ಡಿಕೆ ಶಿವಕುಮಾರ ಅವರಿಗೆ ಮೊದಲ ಬಾರಿ ಎಂಎಲ್ಎ ಟಿಕೆಟ್ ಕೊಡಿಸಿದ್ದೇ ನಾನು. ಇವತ್ತು ಅವರು ಯಶಸ್ವಿ ನಾಯಕರಾಗಿ ಬೆಳೆದಿದ್ದಾರೆ. ಅವರು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ … Continued

‘ಮಲಬಾರ್ ವಿಶ್ವರಂಗ ಪುರಸ್ಕಾರ 2025 ; ಐವರು ಹಿರಿಯ ರಂಗಕರ್ಮಿಗಳು ಆಯ್ಕೆ

ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಪ್ರದಾನ ಮಾಡುತ್ತಿರುವ ಆರನೇ ವರ್ಷದ ‘ಮಲಬಾರ್ ವಿಶ್ವರಂಗ ಪುರಸ್ಕಾರ 2025ಕ್ಕೆ’ ರಾಜ್ಯ ಮತ್ತು ಹೊರರಾಜ್ಯದ ಐವರು ಹಿರಿಯ ರಂಗಕರ್ಮಿಗಳು ಆಯ್ಕೆ ಮಾಡಲಾಗಿದೆ. ಧಾರವಾಡದ ಅರವಿಂದ ಕುಲಕರ್ಣಿ (ರಂಗ ನಟ, ಸಂಘಟಕ ಹಾಗೂ ನಿರ್ದೇಶಕ), ಗಣೇಶ ಕಾರಂತ … Continued

ಉಡುಪಿ ಜಿಲ್ಲಾಧಿಕಾರಿ ಎದುರು ಶರಣಾದ ನಕ್ಸಲ್ ತೊಂಬಟ್ಟು ಲಕ್ಷ್ಮೀ

ಉಡುಪಿ : ಕಳೆದ 20 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ್ದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತೊಂಬಟ್ಟುವಿನ ಲಕ್ಷ್ಮೀ ಭಾನುವಾರ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಭಾನುವಾರ ಶರಣಾಗಿದ್ದಾರೆ. ಪೊಲೀಸ್ ಭದ್ರತೆಯೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಲಕ್ಷ್ಮೀ ಜೊತೆ ಅವರ ಸಹೋದರ ವಿಠಲ ಪೂಜಾರಿ ಹಾಗೂ ಸಂಬಂಧಿಕರು ಮತ್ತು ನಕ್ಸಲ್ ಶರಣಾಗತಿ ಹಾಗೂ ಪುನರ್ವಸತಿ … Continued

ಹೆಜಮಾಡಿ : ಸಮುದ್ರ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರು ಪಾಲು

ಉಡುಪಿ : ಸಮುದ್ರ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಸಮುದ್ರ ತೀರದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಮೂವರು ಹೆಜಮಾಡಿ ಸಮುದ್ರಕ್ಕೆ ಸ್ನಾನಕ್ಕೆಂದು ತೆರಳಿದ್ದರು ಎನ್ನಲಾಗಿದೆ. ಈ ವೇಳೆ ಸಮುದ್ರದಲೆಗಳ ಸೆಳೆತಕ್ಕೆ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಆ ಪೈಕಿ ನಾಲ್ವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಇಬ್ಬರನ್ನು ರಕ್ಷಣೆ ಮಾಡಲು … Continued

ಕುಂದಾಪುರ | ಅಣೆಕಟ್ಟಿನ ಬಳಿ ಈಜಲು ಹೋಗಿ ಇಬ್ಬರು ನೀರುಪಾಲು

ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆ ಗ್ರಾಮದ ಗುಮ್ಮೋಲ ಸಮೀಪದ ಸೀತಾನದಿ ಒಳ್ಳೆಹೊಂಡ ಕಿಂಡಿ ಅಣೆಕಟ್ಟಿನ ಬಳಿ ಸ್ನಾನಕ್ಕೆ ಹೋದ ಇಬ್ಬರು ನೀರು ಪಾಲಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಗುಮ್ಮೋಲ ಹರ್ಗಗುಂಡಿಯ ಜಯಂತ್ ನಾಯ್ಕ (19 ) ಹಾಗೂ ಗೋಳಿಯಂಗಡಿಯ ಶ್ರೀಶ ಆಚಾರ್ಯ (14 ) ಎಂದು ಗುರುತಿಸಲಾಗಿದೆ. ಭಾನುವಾರ … Continued

ಕಾಂತಾರ-1 ಸಿನೆಮಾ ಕಲಾವಿದರನ್ನು ಒಯ್ಯುತ್ತಿದ್ದ ಮಿನಿ ಬಸ್ ಪಲ್ಟಿ : ಹಲವರಿಗೆ ಗಾಯ

ಕುಂದಾಪುರ : ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ-1 ಚಲನಚಿತ್ರದ ಚಿತ್ರೀಕರಣಕ್ಕೆ ತೆರಳುತ್ತಿದ್ದ ನೃತ್ಯ ಕಲಾವಿದರಿದ್ದ ಮಿನಿ ಬಸ್ ಭಾನುವಾರ ರಾತ್ರಿ ಪಲ್ಟಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸುಮಾರು 25 ಜೂನಿಯರ್ ನೃತ್ಯಗಾರರು ಕಾಂತಾರ ಸಿನಿಮಾದ ಶೂಟಿಂಗ್ ನಲ್ಲಿ ಭಾಗವಹಿಸಿ ಮಿನಿ ಬಸ್ ನಲ್ಲಿ ತೆರಳುತ್ತಿದ್ದರು. ಸ್ಕೂಟಿ ಅಡ್ಡ ಬಂದ ಪರಿಣಾಮ ಅಪಘಾತವತಪ್ಪಿಸಲು ಚಾಲಕ ಯತ್ನಿಸಿದಾಗ … Continued

ಉಡುಪಿ ಜಿಲ್ಲೆಯಲ್ಲಿ ಎನ್​ ಕೌಂಟರ್​ ; ಮೋಸ್ಟ್‌ ವಾಂಟೆಡ್‌ ನಕ್ಸಲ್ ನಾಯಕ‌ ವಿಕ್ರಂ ಗೌಡ ಹತ್ಯೆ

ಉಡುಪಿ:   ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್​ಕೌಂಟರ್​ನಲ್ಲಿ (Naxalite Encounter) ಮೋಸ್ಟ್‌ ವಾಂಟೆಡ್‌  ನಕ್ಸಲ್ ನಾಯಕ‌ ವಿಕ್ರಂ ಗೌಡ ಹತನಾಗಿದ್ದಾನೆ ಎಂದು ವರದಿಯಾಗಿದೆ. ಕಾರ್ಕಳ ತಾಲೂಕಿನ ಹೆಬ್ರಿ ಕಬ್ಬಿನಾಲೆಯ ಸೀತಂಬೈಲು ಎಂಬಲ್ಲಿ ನಕ್ಸಲರ ವಿರುದ್ಡ ನಡೆದ ಎನ್​ಕೌಂಟರ್​ನಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತನಾಗಿದ್ದು, ಉಳಿದ ನಾಲ್ಕೈದು … Continued

ಕಾರ್ಕಳ | ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಪತ್ನಿ…!

ಉಡುಪಿ:   ಕಾರ್ಕಳ ತಾಲೂಕು ಅಜೆಕಾರಿನ ಮರ್ಣೆಯಲ್ಲಿ ಪತ್ನಿ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪತ್ನಿ ಪ್ರತಿಮಾ ತನ್ನ 44 ವರ್ಷದ ಪತಿ ಬಾಲಕೃಷ್ಣ ಅವರಿಗೆ ಊಟದಲ್ಲಿ ವಿಷ ಬೆರೆಸಿ ನಂತರ ಬೆಡ್ ಶೀಟ್ ನಿಂದ ಉಸಿರುಗಟ್ಡಿಸಿ ಕೊಲೆ ಮಾಡಿದ್ದಾಳೆ ಎಂದು ಹೇಳಲಾಗಿದೆ. ಈ ಸಂಬಂಧ ಪ್ರತಿಮಾ ಮತ್ತು … Continued

ಪ್ರತಿಷ್ಠಿತ ʼಕಾಳಿದಾಸ ಸಮ್ಮಾನ್ʼ ಪುರಸ್ಕಾರಕ್ಕೆ ಕರ್ನಾಟಕದ ಗಂಜೀಫಾ ರಘುಪತಿ ಭಟ್ಟ ಆಯ್ಕೆ

ಬೆಂಗಳೂರು: ಮಧ್ಯಪ್ರದೇಶ ಸರ್ಕಾರದಿಂದ ಜೀವಮಾನದ ಸಾಧನೆಗೆ ಕೊಡಮಾಡುವ 2023ನೇ ಸಾಲಿನ ರಾಷ್ಟ್ರೀಯ ಕಾಳಿದಾಸ ಸಮ್ಮಾನ್ ಪ್ರಶಸ್ತಿ (Kalidasa Samman Award)ಗೆ ಗಂಜೀಫಾ ಕಲಾವಿದ ರಘುಪತಿ ಭಟ್ಟ ಅವರನ್ನು ಆಯ್ಕೆ ಮಾಡಲಾಗಿದೆ. ಭಾರತೀಯ ಶಾಸ್ತ್ರೀಯ ಕಲೆಯಾದ ಗಂಜೀಫಾ ಚಿತ್ರ ರಚನೆಯಲ್ಲಿ ಅವರ ಸುಮಾರು 50 ವರ್ಷದ ಕೊಡಿಗೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು … Continued

ಉಡುಪಿ: ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾದೇಶಿಯರು ವಶಕ್ಕೆ

ಉಡುಪಿ: ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ಏಳು ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಲ್ಪೆಯ ವಡಬಾಂಡೇಶ್ವರದ ಬಸ್‌ ನಿಲ್ದಾಣದ ಬಳಿ ಇವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅವರು ಅಕ್ರಮವಾಗಿ ನೆಲೆಸಿರುವುದು ಬೆಳಕಿಗೆ ಬಂದಿದೆ ಎನ್ನಲಾಗಿದೆ. ನಕಲಿ ಆಧಾರ್‌ ಕಾರ್ಡ್ ಸೃಷ್ಟಿಸಿ ಇವರು ಸುಮಾರು 3 ವರ್ಷಗಳಿಂದ ಅಕ್ರಮವಾಗಿ ಮಲ್ಪೆಯಲ್ಲಿ ನೆಲೆಸಿದ್ದರು ಎಂದು ಪೊಲೀಸರು … Continued