ಜ.15ರಂದು ನಿಗದಿಯಾಗಿದ್ದ ಯುಜಿಸಿ-ಎನ್ಇಟಿ ಪರೀಕ್ಷೆ ಮುಂದೂಡಿಕೆ
ನವದೆಹಲಿ: ಬುಧವಾರ (ಜ.15) ನಡೆಯಬೇಕಿದ್ದ ಯುಜಿಸಿ-ಎನ್ಇಟಿ (UGC-NET) ಪರೀಕ್ಷೆಯನ್ನು ಮುಂದೂಡಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (National Testing Agency) ಆದೇಶ ಹೊರಡಿಸಿದೆ. ಮಕರ ಸಂಕ್ರಾಂತಿ, ಪೊಂಗಲ್ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದ್ದು, ಮುಂದಿನ ಪರೀಕ್ಷೆ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಿದೆ. ʼʼಹೊಸ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು. ಜ. 16ರಂದು ನಿಗದಿಯಾಗಿರುವ ಯುಜಿಸಿ-ನೆಟ್ … Continued