ಜನನಿಬಿಡ ರಸ್ತೆಯಲ್ಲಿ ಹಾಡಹಗಲೇ ಅತ್ಯಾಚಾರ ; ಹೇಯ ಕೃತ್ಯ ವೀಡಿಯೊ ಚಿತ್ರೀಕರಿಸಿದ ಜನ…!

ಉಜ್ಜಯಿನಿ : ಮಧ್ಯಪ್ರದೇಶದ ಉಜ್ಜಯಿನಿಯ ಜನನಿಬಿಡ ರಸ್ತೆಯಲ್ಲಿ ಮಹಿಳೆಯೊಬ್ಬರ ಮೇಲೆ ಹಾಡಹಗಲೇ ಅತ್ಯಾಚಾರ ನಡೆದಿದೆ. ಮಹಿಳೆಯನ್ನು ಕಾಪಾಡುವುದರ ಬದಲು ದಾರಿಹೋಕರು ಅತ್ಯಾಚಾರದ ಘಟನೆಯನ್ನು ತಮ್ಮ ಫೋನ್‌ಗಳಲ್ಲಿ ಚಿತ್ರೀಕರಿಸಿದ್ದಾರೆ…! ನಂತರ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ…!! ಉಜ್ಜಯಿನಿ ನಗರದ ಅತ್ಯಂತ ಜನನಿಬಿಡ ಸ್ಥಳಗಳಲ್ಲಿ ಒಂದಾದ ಕೊಯ್ಲಾ ಫಾಟಕ್ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದೆ. … Continued