ಬ್ರಿಟನ್‌ ಹಣಕಾಸು ಸಚಿವ ರಿಷಿ ಸುನಕ್ ರಾಜೀನಾಮೆ : ಬೋರಿಸ್ ಜಾನ್ಸನ್ ನಾಯಕತ್ವಕ್ಕೆ ಗಂಭೀರ ಹಿನ್ನಡೆ

ಲಂಡನ್: ಬ್ರಿಟನ್ನಿನ ಹಣಕಾಸು ಸಚಿವ ರಿಷಿ ಸುನಕ್ ಮಂಗಳವಾರ ರಾಜೀನಾಮೆ ನೀಡಿದ್ದಾರೆ ಹಾಗೂ ಸರ್ಕಾರವನ್ನು “ಸರಿಯಾಗಿ, ಸಮರ್ಥವಾಗಿ ಮತ್ತು ಗಂಭೀರವಾಗಿ” ನಡೆಸಬೇಕು ಎಂದು ಹೇಳಿದ್ದಾರೆ. ಇವರ ಜೊತೆಗೆ ಆರೋಗ್ಯ ಕಾರ್ಯದರ್ಶಿ ಸಾಜಿದ್ ಜಾವಿದ್ ಅವರು ಪ್ರಧಾನಿ ಬೋರಿಸ್ ಜಾನ್ಸನ್ ಅವರ ನಾಯಕತ್ವದ ವಿರುದ್ಧ ಪ್ರತಿಭಟನೆಯಂತೆ ತಮ್ಮ ರಾಜೀನಾಮೆಯನ್ನು ನೀಡಿದರು. ಪ್ರಕಟಣೆಗಳ ನಂತರ ಬ್ರಿಟಿಷ್ ಪೌಂಡ್ ಹೊಸ … Continued