ಓಮಿಕ್ರಾನ್ ಭಯದ ನಡುವೆ ಬ್ರಿಟನ್ನಿನಲ್ಲಿ ಈವರೆಗಿನ ಅತಿ ಹೆಚ್ಚು ದೈನಂದಿನ ಕೊರೊನಾ ವೈರಸ್ ಪ್ರಕರಣ ದಾಖಲು..!
ಸಾಂಕ್ರಾಮಿಕ ರೋಗದ ಪ್ರಾರಂಭದಿಂದಲೂ ಈವರೆಗಿನಅತಿ ಹೆಚ್ಚು ದೈನಂದಿನ ಕೊರೊನಾ ವೈರಸ್ ಪ್ರಕರಣಗಳನ್ನು ಬ್ರಿಟನ್ ಮಂಗಳವಾರ 78,610 ದಾಖಲಿಸಿದೆ ಎಂದು ಎಎಫ್‌ಪಿ ವರದಿ ಮಾಡಿದೆ. ಮುಂದಿನ ಕೆಲವು ದಿನಗಳಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಬಹುದು ಎಂದು ಬ್ರಿಟಿಷ್ ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜನವರಿ ಮಧ್ಯದ ವೇಳೆಗೆ ಯುರೋಪಿಯನ್ ಒಕ್ಕೂಟದ 27 ರಾಷ್ಟ್ರಗಳಲ್ಲಿ ಓಮಿಕ್ರಾನ್ ಪ್ರಬಲವಾದ ಕೊರೊನಾ ವೈರಸ್ ರೂಪಾಂತರವಾಗಬಹುದು … Continued