ನನ್ನ ನಾಯಿಮರಿಗೂ ಕರೆದುಕೊಂಡು ಬರಲು ಅವಕಾಶ ಕೊಡಿ.. ಉಕ್ರೇನ್ನಲ್ಲಿ ಭಾರತೀಯ ವಿದ್ಯಾರ್ಥಿಯ ಪರಿಪರಿಯ ಮನವಿ
ನನ್ನ ಮಲಿಬುವನ್ನು ಬಿಟ್ಟು ನಾನು ಎಲ್ಲೂ ಬರುವುದಿಲ್ಲ, ದಯವಿಟ್ಟು ನನ್ನೊಂದಿಗೆ ಅವನನ್ನೂ ಕರೆದುಕೊಂಡು ಬರಲು ಅವಕಾಶ ಕೊಡಿ…’ ಉಕ್ರೇನ್ನ ಬಂಕರ್ನಲ್ಲಿ ಭಾರತೀಯ ವಿದ್ಯಾರ್ಥಿ ಪರಿಪರಿಯಾಗಿ ಬೇಡಿಕೊಳ್ಳುತ್ತಿದ್ದಾರೆ. ಖಾರ್ಕಿವ್ನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿ ಹೆಸರು ರಿಷಬ್ ಕೌಶಿಕ್. ಈ ವಿದ್ಯಾರ್ಥಿ ತನ್ನ ಸಹಪಾಠಿಗಳೆಲ್ಲ ಏರ್ಇಂಡಿಯಾ ವಿಮಾನಗಳನ್ನು ಹತ್ತಿ ಭಾರತಕ್ಕೆ ಮರಳುತ್ತಿದ್ದರೆ, ತಾನು ಮಾತ್ರ ಬಂಕರ್ನಲ್ಲಿ … Continued