ಉಕ್ರೇನ್-ರಷ್ಯಾ ಯುದ್ಧ: ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಪಾರು ಮಾಡಲು ರಷ್ಯಾದಿಂದ ಸಹಾಯ ?!
ನವದೆಹಲಿ: ಕಳೆದ ಏಳು ದಿನಗಳಿಂದ ರಷ್ಯಾ-ಉಕ್ರೇನ್ ಕದನ ಜೋರಾಗಿದೆ. ಆದರೆ ಈ ಯುದ್ಧದ ಹೊಡೆತ ಉಕ್ರೇನ್‌ನಲ್ಲಿರುವ ಭಾರತೀಯರ ಮೇಲೆ ಬೀಳುತ್ತಿದೆ. ವೈದ್ಯಕೀಯ ಶಿಕ್ಷಣಕ್ಕಾಗಿ ತೆರಳಿರುವ ಹಲವು ಭಾರತೀಯ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಭಾರತೀಯರನ್ನು ಸುರಕ್ಷಿತವಾಗಿ ಹೊರತರಲು ಭಾರತ ಆಪರೇಷನ್ ಗಂಗಾ ಆರಂಭಿಸಿದೆ. ಉಕ್ರೇನ್ ಯುದ್ಧದಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸಲು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಹಲವು … Continued