ರಷ್ಯಾದ ದಾಳಿಯ ಮಧ್ಯೆಯೇ ಬಂಕರ್ನಲ್ಲೇ ಮಗುವಿಗೆ ಜನ್ಮ ನೀಡಿದ ಉಕ್ರೇನ್ ಮಹಿಳೆ..!
ಕೈವ್: ಉಕ್ರೇನ್‌ನ (Ukraine) ಮೇಲಿನ ರಷ್ಯಾದ ಯುದ್ಧದ ನಡುವೆ ಕೈವ್‌ನಲ್ಲಿ ವಾಯುದಾಳಿ ಶೆಲ್ಟರ್ (ಬಂಕರ್)ನಲ್ಲಿ ಆಶ್ರಯ ಪಡೆದಿದ್ದ ಕುಟುಂಬವೊಂದರ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಒಂದೆಡೆ ನೂರಾರು ಜನರು ಯುದ್ಧದಲ್ಲಿ ಸಾವುನೋವು ಅನೂಭವಿಸುತ್ತಿರುವ ನಡುವೆ ಪ್ರಾಣಭೀತಿಯ ನಡುವೆಯೂ ಆ ಕುಟುಂಬ ಸಂತಸದಿಂದ ಮಗುವನ್ನು ಸ್ವಾಗತಿಸಿದೆ.ಉಕ್ರೇನ್‌ನ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಈ ಸಂತೋಷದ ಸುದ್ದಿಯನ್ನು ಟ್ವಿಟ್ಟರ್ನಲ್ಲಿ … Continued