ವೀಡಿಯೊ..| ಹಳ್ಳಿಗೆ ನುಗ್ಗಿ ವ್ಯಕ್ತಿ ಮೇಲೆ ದಾಳಿ ಮಾಡಿದ ನಂತ್ರ ಮನೆ ಒಳಗಿನ ಮಂಚದ ಮೇಲೆ ವಿಶ್ರಾಂತಿ ಪಡೆದ ಹುಲಿ…!
ಉಮಾರಿಯಾ: ಮಧ್ಯಪ್ರದೇಶದ ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶದ ಅಂಚಿನಲ್ಲಿರುವ ಹಳ್ಳಿಯೊಂದಕ್ಕೆ ಸೋಮವಾರ ಹುಲಿಯೊಂದು ನುಗ್ಗಿ ಆತಂಕ ಸೃಷ್ಟಿಸಿದೆ. ಯುವಕನ ಮೇಲೆ ದಾಳಿ ಮಾಡಿದ ಹುಲಿ, ನಂತರ ಮನೆಯೊಂದರೊಳಗೆ ನುಗ್ಗಿ ಮಂಚದ ಮೇಲೆ ಆರಾಮವಾಗಿ ಕುಳಿತುಕೊಂಡ ಘಟನೆ ವರದಿಯಾಗಿದೆ. ಇದರಿಂದ ಹೆದರಿದ ಗ್ರಾಮಸ್ಥರು ಪ್ರಾಣ ಉಳಿಸಿಕೊಳ್ಳಲು ಮನೆಯ ಮೇಲ್ಛಾವಣಿಗಳನ್ನು ಏರಿ ಕುಳಿತಿದ್ದರು. ಸೋಮವಾರ (ಡಿಸೆಂಬರ್ 29) ಬೆಳಿಗ್ಗೆ … Continued