ಸೌದಿ ಅರೇಬಿಯಾದ ಮದೀನಾ ಬಳಿ ಬಸ್-ಟ್ಯಾಂಕರ್ ಡಿಕ್ಕಿ: 42 ಭಾರತೀಯರು ಮೃತಪಟ್ಟಿರುವ ಶಂಕೆ
ಮದೀನಾ: ಉಮ್ರಾ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 42 ಜನರು ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ. ಈ ದುರಂತವು ಸೌದಿ ಅರೇಬಿಯಾದ ಮದೀನಾ ಬಳಿ ಸಂಭವಿಸಿದ್ದು, ಸೌದಿ ಅರೇಬಿಯಾದ ಸ್ಥಳೀಯ ಮಾಧ್ಯಮಗಳ ಪ್ರಕಾರ, ಮೃತಪಟ್ಟವರಲ್ಲಿ ಹೆಚ್ಚಿನವರು ಭಾರತೀಯ ಪ್ರಜೆಗಳು ಎಂದು ನಂಬಲಾಗಿದೆ. ಬಸ್ ಮಕ್ಕಾದಿಂದ ಮದೀನಾಗೆ ತೆರಳುತ್ತಿದ್ದಾಗ, ಭಾರತೀಯ ಕಾಲಮಾನ … Continued