ಸಮುದ್ರ ಮಟ್ಟ ಏರಿಕೆಯಿಂದ ಮುಂಬೈ, ಕೋಲ್ಕತ್ತಾದ 1.4 ಕೋಟಿ ಜನರು ಮನೆ ಕಳೆದುಕೊಳ್ಳಬಹುದು : ವಿಶ್ವಸಂಸ್ಥೆ ವರದಿ

ಸಮುದ್ರ ಮಟ್ಟ ಏರಿಕೆ ಮತ್ತು ಶಾಶ್ವತ ಜಲಾವೃತದ ಪರಿಣಾಮವಾಗಿ ಕೋಲ್ಕತ್ತಾ ಮತ್ತು ಮುಂಬೈನ ಲಕ್ಷಾಂತರ ಜನರು ತಮ್ಮ ಮನೆಗಳನ್ನು ಕಳೆದುಕೊಳ್ಳುವ ತಕ್ಷಣದ ಅಪಾಯ ಎದುರಿಸುತ್ತಿದ್ದಾರೆ ಎಂದು ವಿಶ್ವಸಂಸ್ಥೆಯ ವರದಿಯೊಂದು ಎಚ್ಚರಿಸಿದೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯವರ ಕಚೇರಿ ಬಿಡುಗಡೆ ಮಾಡಿರುವ ‘ಸಮುದ್ರ ಮಟ್ಟದ ಏರಿಕೆಗೆ ಸಂಬಂಧಿಸಿದ ಸವಾಲುಗಳು ಮತ್ತು ಅದನ್ನು ಎದುರಿಸುವ ಮಾರ್ಗಗಳು’ (‘Challenges Related to … Continued

ದೆಹಲಿ ಕೆಂಪುಕೋಟೆ ಸ್ಫೋಟದ ಹಿಂದೆ ಅಲ್‌ಖೈದಾ ನಂಟಿರುವ ಉಗ್ರ ಸಂಘಟನೆ ಕೈವಾಡ: ವಿಶ್ವಸಂಸ್ಥೆ ವರದಿಯಲ್ಲಿ ಉಲ್ಲೇಖ

ನವದೆಹಲಿ: 2025ರ ನವೆಂಬರ್‌ನಲ್ಲಿ ದೆಹಲಿಯ ಕೆಂಪುಕೋಟೆ (ರೆಡ್‌ಫೋರ್ಟ್) ಸಮೀಪ ನಡೆದ ಸ್ಫೋಟದ ಹಿಂದೆ ಜಾಗತಿಕ ಭಯೋತ್ಪಾದಕ ಸಂಘಟನೆ ಅಲ್‌ಖೈದಾದ ಅಂಗಸಂಸ್ಥೆಯಾದ ಅಲ್‌ಖೈದಾ ಇನ್ ದಿ ಇಂಡಿಯನ್ ಸಬ್‌ಕಾಂಟಿನೆಂಟ್ (AQIS) ಕೈವಾಡವಿತ್ತು ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (UNSC) ವಿಶ್ಲೇಷಣಾತ್ಮಕ ಬೆಂಬಲ ಮತ್ತು ನಿರ್ಬಂಧಗಳ ಮೇಲ್ವಿಚಾರಣಾ ತಂಡದ ವರದಿ ತಿಳಿಸಿದೆ. ಈ ದಾಳಿಯಲ್ಲಿ 11 ಮಂದಿ ಮೃತಪಟ್ಟಿದ್ದರು. … Continued

2023ರಲ್ಲಿ ಚೀನಾ ಹಿಂದಿಕ್ಕಿ ಜಗತ್ತಿನಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರವಾಗಲಿರುವ ಭಾರತ…!

ವಿಶ್ವಸಂಸ್ಥೆ: ಭಾರತವು ಮುಂದಿನ ವರ್ಷ ಚೀನಾ ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಹೊರಹೊಮ್ಮಲಿದೆ ಎಂದು ವಿಶ್ವಸಂಸ್ಥೆ ವರದಿ ಹೇಳಿದೆ…! ವಿಶ್ವಸಂಸ್ಥೆಯ ಸೋಮವಾರದ ವರದಿಯ ಪ್ರಕಾರ, 2022 ರ ನವೆಂಬರ್ ಮಧ್ಯದ ವೇಳೆಗೆ ವಿಶ್ವದ ಜನಸಂಖ್ಯೆಯು ಎಂಟು ಶತಕೋಟಿ ತಲುಪಲಿದೆ ಎಂದು ಮುನ್ಸೂಚನೆ ನೀಡಿದೆ. ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ವ್ಯವಹಾರಗಳ ವಿಭಾಗ, … Continued