ವೀಡಿಯೊ | ‘ಭಯೋತ್ಪಾದನೆಯ ಸರ್ಕಾರಿ ಪ್ರಾಯೋಜಕ..’: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಬೆವರಿಳಿಸಿದ ಯುಎನ್ ವಾಚ್ನ ಕಾರ್ಯನಿರ್ವಾಹಕ ನಿರ್ದೇಶಕ !
ವಿಶ್ವಸಂಸ್ಥೆ : ಇತ್ತೀಚೆಗೆ ಕತಾರ್ ಮೇಲೆ ಇಸ್ರೇಲ್ ನಡೆಸಿದ ದಾಳಿಗಳ ಬಗ್ಗೆ ಚರ್ಚಿಸಲು ನಡೆದ ಸಭೆಯಲ್ಲಿ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ವಕೀಲರು ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆಯಲ್ಲಿ ಪಾಕಿಸ್ತಾನದ ಪಾತ್ರವನ್ನು ಟೀಕಿಸಿದ ನಂತರ ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನವು ಮುಜುಗರಕ್ಕೊಳಗಾದ ಪ್ರಸಂಗ ನಡೆಯಿತು. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ಸಭೆಯಲ್ಲಿ, ಮಾನವ ಹಕ್ಕುಗಳ ವಕೀಲ ಮತ್ತು ಯುಎನ್ ವಾಚ್ನ ಕಾರ್ಯನಿರ್ವಾಹಕ … Continued