ಶಿವಂ ಅಸೋಸಿಯೇಟ್ಸ್‌ ಮೇಲೆ ಇ.ಡಿ. ದಾಳಿ : ₹1,777 ಕೋಟಿ ಲೆಕ್ಕಕ್ಕೆ ಸಿಗದ ಹಣ ಪತ್ತೆ

 ಬೆಂಗಳೂರು/ಬೆಳಗಾವಿ: ಸಾರ್ವಜನಿಕರಿಂದ ಹೂಡಿಕೆ ಹಾಗೂ ಠೇವಣಿ ಹೆಸರಿನಲ್ಲಿ ಸಂಗ್ರಹಿಸಲಾದ ಹಣದಲ್ಲಿ ಸುಮಾರು ₹1,777 ಕೋಟಿ ಮೊತ್ತದ ನಿಧಿಯ ಲೆಕ್ಕ ಪತ್ತೆಯಾಗಿಲ್ಲ ಎಂಬುದು ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದಿದೆ. ಬೆಳಗಾವಿ ಮೂಲದ ಹಣಕಾಸು ಸಂಸ್ಥೆ ಶಿವಂ ಅಸೋಸಿಯೇಟ್ಸ್‌ ವಿರುದ್ಧ ಈ ಕಾರ್ಯಾಚರಣೆ ನಡೆದಿದ್ದು, ಸಂಸ್ಥೆಯ ಪ್ರವರ್ತಕ ಶಿವಾನಂದ ಸಿದ್ದಪ್ಪ ನೀಲಣ್ಣವರ ಅವರು … Continued

ಬೆಳಗಾವಿ: ವಾಹನದ ಕ್ಯಾಬಿನ್ ಮಾರ್ಪಾಟು ಮಾಡಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 2.73 ಕೋಟಿ ಹಣ ಜಪ್ತಿ…!

ಬೆಳಗಾವಿ: ಅಕ್ರಮವಾಗಿ ಹಣ ಸಾಗಾಟ ಮಾಡಲು ವಾಹನದ ಕ್ಯಾಬಿನ್ ಮಾರ್ಪಾಡು ಮಾಡಿ ಹಣ ಸಾಗಿಸುತ್ತಿದ್ದ ಇಬ್ಬರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದು, ಅವರಿಂದ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.73 ಕೋಟಿ ಹಣವನ್ನ ಜಪ್ತಿ ಮಾಡಿಕೊಂಡಿದ್ದಾರೆ. ಶುಕ್ರವಾರ ಸಂಜೆ ಮಹಾರಾಷ್ಟ್ರದ ಸಾಂಗ್ಲಿಯಿಂದ ಹುಬ್ಬಳ್ಳಿ ಕಡೆ ಗೂಡ್ಸ್ ವಾಹನದಲ್ಲಿ ಸೂಕ್ತ ದಾಖಲೆ ಇಲ್ಲದೆ ಹಣ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ … Continued