ದಾಂಡೇಲಿ : ಕಾಮಗಾರಿ ವೇಳೆ ಮಣ್ಣು ಕುಸಿತ ; ರೈಲ್ವೆ ಸಿಬ್ಬಂದಿ ಸಾವು
ದಾಂಡೇಲಿ: ರೈಲ್ವೆ ಅಂಡರ್ಬ್ರಿಡ್ಜ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಮಣ್ಣು ಕುಸಿದು ರೈಲ್ವೆ ಇಲಾಖೆಯ ತಾಂತ್ರಿಕ ಸಿಬ್ಬಂದಿಯೊಬ್ಬರು ಮಣ್ಣಿನಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ರಾತ್ರಿ ದಾಂಡೇಲಿ ತಾಲೂಕಿನ ಬರ್ಚಿ–ಕರ್ಕಾ ರಸ್ತೆಯ ಬೇಡರ ಶಿರಗೂರು ಸಮೀಪ ಸಂಭವಿಸಿದೆ ಎಂದು ವರದಿಯಾಗಿದೆ. ಈ ಘಟನೆಯಲ್ಲಿ ಮತ್ತೊಬ್ಬ ಹಿರಿಯ ರೈಲ್ವೆ ಅಧಿಕಾರಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. … Continued