ವಿಚ್ಛೇದನ ವದಂತಿ ನಡುವೆ ಇನ್ಸ್ಟಾಗ್ರಾಂನಲ್ಲಿ ಎಲ್ಲ ಫೋಟೊ ಅಳಿಸಿ, ಪರಸ್ಪರ ಅನ್ ಫಾಲೋವ್ ಮಾಡಿದ ಧನಶ್ರೀ ವರ್ಮಾ-ಕ್ರಿಕೆಟಿಗ ಯುಜ್ವೇಂದ್ರ ಚಾಹಲ್
ನವದೆಹಲಿ : ನಟಿ-ನೃತ್ಯ ಸಂಯೋಜಕಿ ಧನಶ್ರೀ ವರ್ಮಾ ಮತ್ತು ಟೀಂ ಇಂಡಿಯಾ ಕ್ರಿಕೆಟ್ ಆಟಗಾರ ಯುಜ್ವೇಂದ್ರ ಚಹಾಲ್ ಇತ್ತೀಚೆಗೆ ದಾಂಪತ್ಯದ ವಿಷಯದಲ್ಲಿ ಸುದ್ದಿಯಲ್ಲಿದ್ದಾರೆ. ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ವದಂತಿಗಳ ನಡುವೆ, ದಂಪತಿ ಇನ್ಸ್ಟಾಗ್ರಾಂನಲ್ಲಿ ಪರಸ್ಪರ ಅನ್ ಫಾಲೋವ್ ಮಾಡಿಕೊಂಡಿದ್ದಾರೆ. ಕ್ರಿಕೆಟಿಗ ಯುಜ್ವೇಂದ್ರ ಚಹಾಲ್ ಅವರು ತಮ್ಮ ಪತ್ನಿ ಧನಶ್ರೀ ಅವರೊಂದಿಗೆ ಇದ್ದ ಎಲ್ಲಾ ಚಿತ್ರಗಳನ್ನೂ … Continued