ಏಷ್ಯಾ ಕಪ್ ಬೆಳವಣಿಗೆ ಬಗ್ಗೆ ಅತೃಪ್ತಿ : ಭಾರತದಲ್ಲಿ ನಡೆಯುವ ವಿಶ್ವಕಪ್ ಕ್ರಿಕೆಟ್ ಪಂದ್ಯಗಳಲ್ಲಿ ಪಾಕಿಸ್ತಾನ ಆಡುವುದು ಡೌಟು-ವರದಿ
ನವದೆಹಲಿ: ಒಂದು ಮೂಲದ ಪ್ರಕಾರ, ಪಾಕಿಸ್ತಾನದಲ್ಲಿ ನಡೆಯಲಿರುವ ಏಷ್ಯಾ ಕಪ್ 2023 ರಲ್ಲಿ ಭಾರತದ ತಂಡಕ್ಕೆ ಪಾಲ್ಗೊಳ್ಳಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯು ಅವಕಾಶ ನೀಡದಿದ್ದರೆ ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ನಡೆಯಲಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರಲ್ಲಿ ಭಾಗವಹಿಸುವುದಿಲ್ಲ ಎಂದು ಪಾಕಿಸ್ತಾನ ಬೆದರಿಕೆ ಹಾಕಿದೆ. ಮೂಲವೊಂದರ ಪ್ರಕಾರ ಪಾಕಿಸ್ತಾನವು ಪಂದ್ಯಗಳನ್ನು ಬಾಂಗ್ಲಾದೇಶ … Continued