ಏಕರೂಪ ನಾಗರಿಕ ಸಂಹಿತೆ ಕಾಯಿದೆ ಜಾರಿಗೆ ಸಂಸತ್ತು, ವಿಧಾನಸಭೆಗಳಿಗೆ ಕರ್ನಾಟಕ ಹೈಕೋರ್ಟ್‌ ಸಲಹೆ

ಬೆಂಗಳೂರು: ಸಂವಿಧಾನದ ಪೀಠಿಕೆಯಲ್ಲಿ ಉಲ್ಲೇಖಿಸಿರುವ ಮೂಲ ತತ್ವಗಳನ್ನು ಸಾಕಾರಗೊಳಿಸಲು ಏಕರೂಪ ನಾಗರಿಕ ಸಂಹಿತೆಗೆ (ಯುಸಿಸಿ) ಜಾರಿಗೆ ತರುವಂತೆ ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳು ಎಲ್ಲಾ ಪ್ರಯತ್ನ ಮಾಡಬೇಕು ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಅಭಿಪ್ರಾಯಪಟ್ಟಿದೆ. ಕುಟುಂಬದ ಆಸ್ತಿ ವಿಭಾಗ ದಾವೆಯೊಂದಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿವೇಕ ನಗರದ ಸಮೀವುಲ್ಲಾ ಖಾನ್‌ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ಭಾಗಶಃ ಪುರಸ್ಕರಿಸಿದ … Continued

ಉತ್ತರಾಖಂಡದಲ್ಲಿ ಇಂದಿನಿಂದ ಏಕರೂಪ ನಾಗರಿಕ ಸಂಹಿತೆ (UCC) ಜಾರಿ ; ಇದನ್ನು ಜಾರಿಗೆ ತಂದ ಮೊದಲ ರಾಜ್ಯ ; ಏನೇನು ಬದಲಾವಣೆ..?

ನವದೆಹಲಿ: ಉತ್ತರಾಖಂಡದಲ್ಲಿ ಇಂದಿನಿಂದ (ಜನವರಿ 27) ಏಕರೂಪ ನಾಗರಿಕ ಸಂಹಿತೆ (Uniform Civil Code) ಜಾರಿಯಾಗುತ್ತಿದ್ದು, ಎಲ್ಲಾ ನಾಗರಿಕರಿಗೆ ಮದುವೆ, ವಿಚ್ಛೇದನ, ಆಸ್ತಿ, ಉತ್ತರಾಧಿಕಾರ ಮತ್ತು ದತ್ತು ಕಾನೂನುಗಳಿಗೆ ಸಂಬಂಧಿಸಿದಂತೆ ಏಕರೂಪದ ಚೌಕಟ್ಟನ್ನು ಹಾಕುತ್ತದೆ. ಇದು ಗೋವಾದ ನಂತರ ನಾಗರಿಕರಿಗೆ ಏಕರೂಪದ ಕಾನೂನು ಚೌಕಟ್ಟನ್ನು ಹೊಂದಲಿರುವ ಎರಡನೇ ರಾಜ್ಯವಾಗಲಿದೆ. 2022ರ ಉತ್ತರಾಖಂಡದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ … Continued

ಉತ್ತರಾಖಂಡದಲ್ಲಿ 2025ರ ಜನವರಿಯಿಂದ ಏಕರೂಪ ನಾಗರಿಕ ಸಂಹಿತೆ ಜಾರಿಗೆ

ಡೆಹ್ರಾಡೂನ್‌ : 2025ರ ಜನವರಿಯಿಂದ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ (UCC) ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಪುಷ್ಕರ ಸಿಂಗ್ ಧಾಮಿ ಪ್ರಕಟಿಸಿದ್ದಾರೆ. ವರದಿಗಳ ಪ್ರಕಾರ, ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ ಮತ್ತು ಸ್ವಾತಂತ್ರ್ಯದ ನಂತರ ಉತ್ತರಾಖಂಡವು ಏಕರೂಪ ನಾಗರಿಕ ಸಂಹಿತೆ(UCC)ಯನ್ನು ಜಾರಿಗೆ ತರುವ ಮೊದಲ ರಾಜ್ಯವಾಗಲಿದೆ. ಬುಧವಾರ (ಡಿಸೆಂಬರ್ 18) ಸೆಕ್ರೆಟರಿಯೇಟ್‌ನಲ್ಲಿ ನಡೆದ ಉತ್ತರಾಖಂಡ ಹೂಡಿಕೆ ಮತ್ತು … Continued

ದೇಶದಲ್ಲೇ ಮೊದಲು : ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಗೆ ಧ್ವನಿ ಮತದ ಅಂಗೀಕಾರ

ಡೆಹ್ರಾಡೂನ್: ಮಹತ್ವದ ಕ್ರಮದಲ್ಲಿ ಉತ್ತರಾಖಂಡ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಬುಧವಾರ ಅಂಗೀಕರಿಸಿದೆ. ವಿಧಾನಸಭೆಯಲ್ಲಿ ಧ್ವನಿ ಮತದ ಮೂಲಕ ಮಸೂದೆಯನ್ನು ಅಂಗೀಕರಿಸಲಾಯಿತು. ಮಂಗಳವಾರದಂದು, ಉತ್ತರಾಖಂಡ ಸರ್ಕಾರವು ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿತು. ಸ್ವಾತಂತ್ರ್ಯದ ನಂತರದಲ್ಲಿ ಉತ್ತರಾಖಂಡ ರಾಜ್ಯವು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆ ಅಂಗೀಕರಿಸಿದ ಮೊದಲ ರಾಜ್ಯವಾಗಿದೆ. ಎಲ್ಲಾ ನಾಗರಿಕರಿಗೆ ಅವರ ಧರ್ಮವನ್ನು … Continued

ಲಿವ್-ಇನ್ ಸಂಬಂಧಕ್ಕೂ ನೋಂದಣಿ, 21 ವರ್ಷದೊಳಗಿನವರಿಗೆ ಪೋಷಕರ ಅನುಮತಿ ಕಡ್ಡಾಯ, ಇಲ್ಲದಿದ್ರೆ ಜೈಲು ಶಿಕ್ಷೆ : ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ

ಡೆಹ್ರಾಡೂನ್:  ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಉತ್ತರಾಖಂಡ ಸರ್ಕಾರ (Uttarakhand Government) ಏಕರೂಪ ನಾಗರಿಕ ಸಂಹಿತೆ(UCC) ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಕಾನೂನಾಗಿ ಜಾರಿಯಾದ ನಂತರ ಲಿವ್-ಇನ್ ಸಂಬಂಧದಲ್ಲಿರುವ ವ್ಯಕ್ತಿಗಳು ಜಿಲ್ಲಾ ಅಧಿಕಾರಿಗಳ ಬಳಿ ತಮ್ಮನ್ನು ನೋಂದಾಯಿಸಿಕೊಳ್ಳಬೇಕಾಗುತ್ತದೆ ಹಾಗೂ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಒಟ್ಟಿಗೆ ವಾಸಿಸಲು ಬಯಸಿದರೆ ಅವರ ಪೋಷಕರ … Continued

ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ಉತ್ತರಾಖಂಡ ಸಚಿವ ಸಂಪುಟ ಅನುಮೋದನೆ

ಡೆಹ್ರಾಡೂನ್‌: ಮುಖ್ಯಮಂತ್ರಿ ಪುಷ್ಕರ ಸಿಂಗ್ ಧಾಮಿ ನೇತೃತ್ವದ ಉತ್ತರಾಖಂಡ ಸಚಿವ ಸಂಪುಟವು ಸರ್ಕಾರವು ನೇಮಿಸಿದ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ಅನುಸರಿಸಿ ಏಕರೂಪ ನಾಗರಿಕ ಸಂಹಿತೆ (UCC) ಮಸೂದೆಯನ್ನು ಭಾನುವಾರ ಅಂಗೀಕರಿಸಿದೆ. ನಾಗರಿಕ ಕಾನೂನುಗಳಲ್ಲಿ ಏಕರೂಪತೆ ತರುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಈಗ ಫೆಬ್ರವರಿ 6 ರಂದು (ಮಂಗಳವಾರ) ಉತ್ತರಾಖಂಡ ವಿಧಾನಸಭೆಯಲ್ಲಿ ಮಂಡಿಸಲಾಗುವುದು ಎಂದು ಮೂಲಗಳು … Continued