ಕೇಂದ್ರ ಬಜೆಟ್ 2026: ಶಿಕ್ಷಣ ಕ್ಷೇತ್ರದಲ್ಲಿ ಪ್ರಮುಖ ಘೋಷಣೆಗಳು
ನವದೆಹಲಿ: ಅನಿಮೇಷನ್ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ, ಮುಂಬೈನ ‘ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಕ್ರಿಯೇಟಿವ್ ಟೆಕ್ನಾಲಜೀಸ್’ ಸಹಯೋಗದೊಂದಿಗೆ 15,000 ಪ್ರೌಢಶಾಲೆಗಳು ಮತ್ತು 500 ಕಾಲೇಜುಗಳಲ್ಲಿ ಅನಿಮೇಷನ್, ವಿಶ್ಯುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ (AVGC) ಕಂಟೆಂಟ್ ಕ್ರಿಯೇಟರ್ ಲ್ಯಾಬ್‌ಗಳನ್ನು ಸ್ಥಾಪಿಸುವುದಾಗಿ ಕೇಂದ್ರ ಸರ್ಕಾರ ಬಜೆಟ್ 2026ರಲ್ಲಿ ಘೋಷಿಸಿದೆ. ಈ ವರ್ಷದ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ … Continued