ಭಾರತದ ರಕ್ಷಣಾ ಬಜೆಟ್ ಶೇ. 15 ರಷ್ಟು ಹೆಚ್ಚಳ

ನವದೆಹಲಿ: ಭಾರತ ಸರ್ಕಾರವು 2026–27ರ ಹಣಕಾಸು ವರ್ಷಕ್ಕೆ ತನ್ನ ರಕ್ಷಣಾ ಬಜೆಟ್ ಅನ್ನು ಗಣನೀಯವಾಗಿ ಹೆಚ್ಚಿಸಿದೆ. ಸಶಸ್ತ್ರ ಪಡೆಗಳನ್ನು ಬಲಪಡಿಸಲು ಮತ್ತು ಮಿಲಿಟರಿ ಆಧುನೀಕರಣಕ್ಕೆ ವೇಗ ನೀಡಲು ಈ ಬಾರಿ 7.84 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಕಳೆದ ಬಜೆಟ್‌ ನೀಡಲಾದ 6.81 ಲಕ್ಷ ಕೋಟಿ ರೂ.ಗಳಿಗೆ ಹೋಲಿಸಿದರೆ ಇದು ಶೇ. 15 ರಷ್ಟು ಹೆಚ್ಚಳವಾಗಿದೆ. … Continued

ಕೇಂದ್ರ ಬಜೆಟ್ 2026: ಶಿಕ್ಷಣ ಕ್ಷೇತ್ರದಲ್ಲಿ ಪ್ರಮುಖ ಘೋಷಣೆಗಳು

ನವದೆಹಲಿ: ಅನಿಮೇಷನ್ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ, ಮುಂಬೈನ ‘ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಕ್ರಿಯೇಟಿವ್ ಟೆಕ್ನಾಲಜೀಸ್’ ಸಹಯೋಗದೊಂದಿಗೆ 15,000 ಪ್ರೌಢಶಾಲೆಗಳು ಮತ್ತು 500 ಕಾಲೇಜುಗಳಲ್ಲಿ ಅನಿಮೇಷನ್, ವಿಶ್ಯುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ (AVGC) ಕಂಟೆಂಟ್ ಕ್ರಿಯೇಟರ್ ಲ್ಯಾಬ್‌ಗಳನ್ನು ಸ್ಥಾಪಿಸುವುದಾಗಿ ಕೇಂದ್ರ ಸರ್ಕಾರ ಬಜೆಟ್ 2026ರಲ್ಲಿ ಘೋಷಿಸಿದೆ. ಈ ವರ್ಷದ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ … Continued

ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ

ನವದೆಹಲಿ: 2025-26ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1ರ ಭಾನುವಾರ ಸಂಸತ್ತಿನಲ್ಲಿ ಮಂಡಿಸಲಾಗುತ್ತದೆ. ಬಜೆಟ್‌ಗೆ ಮುನ್ನ ಮಂಡಿಸಲಾಗುವ ಆರ್ಥಿಕ ಸಮೀಕ್ಷೆಯನ್ನು ಜನವರಿ 29ರಂದು ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ ನಾಗೇಶ್ವರನ್ ಅವರು ಮಂಡಿಸಲಿದ್ದಾರೆ. ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 28ರಿಂದ ಪ್ರಾರಂಭವಾಗಿ ಏಪ್ರಿಲ್ 2ರವರೆಗೆ ನಡೆಯಲಿದೆ. ಅಧಿವೇಶನದ ಮೊದಲ ದಿನ ರಾಷ್ಟ್ರಪತಿ … Continued

ಕೇಂದ್ರ ಬಜೆಟ್ 2025 | 50 ಲಕ್ಷ ಕೋಟಿ ರೂ. ಮೀರಿದ ಬಜೆಟ್‌ ಗಾತ್ರ ; ಮಧ್ಯಮ ವರ್ಗದವರಿಗೆ ‘ಡಿ-ಟ್ಯಾಕ್ಸ್ ಥೆರಪಿ’

ನವದೆಹಲಿ: ಕೇಂದ್ರ ವಿತ್ರ ಸಚಿವೆ ನಿರ್ಮಲಾ ಸೀತಾರಾಮನ್‌(Nirmala Sitaraman) ಅವರು ಎಂಟನೇ ಬಾರಿ ಕೇಂದ್ರ ಬಜೆಟ್‌(Union Budget 2025) ಮಂಡಿಸಿದ್ದಾರೆ. ಶನಿವಾರ ಮಂಡನೆಯಾಗಿರುವ ಬಜೆಟ್‌ ಗಾತ್ರ(Union Budget Size) ಬರೋಬ್ಬರಿ 50 ಲಕ್ಷ ಕೋಟಿಗೂ ಮೀರಿದೆ. ನಿರ್ಮಲಾ ಸೀತಾರಾಮನ್‌ ಇಂದು ಮಂಡಿಸಿರುವ ಬಜೆಟ್‌ ಗಾತ್ರ ಒಟ್ಟು 50,65,345 ಕೋಟಿ ರೂ.ಗಳಾಗಿದೆ. ಕಳೆದ ಬಜೆಟ್‌ಗೆ ಹೋಲಿಸಿದರೆ ಈ … Continued

ವೀಡಿಯೊ..| ಸದನದಲ್ಲಿ ‘ಹಲ್ವಾ ಕಾರ್ಯಕ್ರಮ’ದ ಫೋಟೋ ತೋರಿಸಿ ರಾಹುಲ್ ಗಾಂಧಿ ಮಾತು : ಮುಖ ಮುಚ್ಚಿ ನಕ್ಕ ನಿರ್ಮಲಾ ಸೀತಾರಾಮನ್

ನವದೆಹಲಿ : ಲೋಕಸಭಾ ಕಲಾಪದಲ್ಲಿ ಸೋಮವಾರ ಕೇಂದ್ರ ಬಜೆಟ್ ಕುರಿತು ಮಾತನಾಡುತ್ತಿದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ, ʼಹಲ್ವಾ ಕಾರ್ಯಕ್ರಮʼದ ಫೋಟೋ ಪ್ರದರ್ಶನ ಮಾಡಿದಾಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಗುತ್ತಾ ಮುಖ ಮುಚ್ಚಿಕೊಂಡಿದ್ದಾರೆ. ಈ ಕಾರ್ಯಕ್ರಮದ ಫೋಟೋವನ್ನು ಲೋಕಸಭಾ ಕಲಾಪದಲ್ಲಿ ಪ್ರದರ್ಶನ ಮಾಡಿದ ರಾಹುಲ್ ಗಾಂಧಿ, ಈ ಫೋಟೋವನ್ನು ಗಮನಿಸಿ. ಇದರಲ್ಲಿ ಇರುವ … Continued

ಜುಲೈ 23 ರಂದು ಹಣಕಾಸು ಸಚಿವರಿಂದ ಕೇಂದ್ರ ಬಜೆಟ್ ಮಂಡನೆ

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನ ಜುಲೈ 22ರಂದು ಆರಂಭವಾಗಲಿದ್ದು, ಜುಲೈ 23 ರಂದು 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುತ್ತದೆ ಎಂದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಪ್ರಕಟಿಸಿದ್ದಾರೆ. ಜುಲೈ 22 ರಂದು ಆರಂಭವಾದ ಬಜೆಟ್ ಅಧಿವೇಶನ ಆಗಸ್ಟ್ 12 ರಂದು ಮುಕ್ತಾಯಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಕೇಂದ್ರ … Continued