ಕರ್ನಾಟಕದಲ್ಲಿ ಉತ್ಪಾದನೆಯಾಗುವ ಆಮ್ಲಜನಕ ಇಲ್ಲೇ ಬಳಸಲು ಕೇಂದ್ರದಿಂದ ತಾತ್ವಿಕ ಒಪ್ಪಿಗೆ

ಬೆಂಗಳೂರು: ಕರ್ನಾಟಕದಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನು ರಾಜ್ಯದಲ್ಲೇ ಬಳಕೆಗೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದ್ದು, ಅಧಿಕೃತ ಆದೇಶ ಸದ್ಯದಲ್ಲೇ ಹೊರಬೀಳಲಿದೆ ಎಂದು ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ರಾಜ್ಯದಲ್ಲಿನ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಉತ್ಪಾದನೆ ಆಗುವ … Continued