ಕೊವಿಡ್ನಿಂದ ಅನಾಥರಾದ ಮಕ್ಕಳಿಗೆ ಪಿಎಂ ಕೇರ್ ಫಂಡ್‌ನಿಂದ ಪ್ರತಿ ತಿಂಗಳು ಸ್ಟೈಫಂಡ್, ಉಚಿತ ಶಿಕ್ಷಣಕ್ಕೆ ಕೇಂದ್ರ ಸರ್ಕಾರ
ನವ ದೆಹಲಿ: ಕೊರೊನಾದಿಂದ ತಂದೆ ತಾಯಿ ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳು ಹಣ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಪಿಎಂ ಕೇರ್ ಫಂಡ್‌ನಿಂದ ಹಣ ನೀಡಲು ಕೇಂದ್ರ ನಿರ್ಧಾರ ನಿರ್ಧರಿಸಿದ್ದು, ಕೊವಿಡ್ ಸೋಂಕಿನಿಂದ ತಂದೆ-ತಾಯಿ ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣವನ್ನು ಒದಗಿಸಲು ಸಹ ಕೇಂದ್ರ ಸರ್ಕಾರ ನಿರ್ಧರಿಸಿದೆ. ಪಿಎಂ ಕೇರ್ಸ್ ಫಂಡ್‌ನಿಂದ ಮಕ್ಕಳು 18 … Continued