ಕೇಂದ್ರ ಸಚಿವ ನಿಸಿತ್ ಪ್ರಮಾಣಿಕ್ ಬೆಂಗಾವಲು ವಾಹನದ ಮೇಲೆ ದಾಳಿ

ನವದೆಹಲಿ: ಪಶ್ಚಿಮ ಬಂಗಾಳದ ಕೂಚ್ ಬಿಹಾರ್ ಜಿಲ್ಲೆಯಲ್ಲಿ ಶನಿವಾರ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಲು ತೆರಳುತ್ತಿದ್ದಾಗ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಗೃಹ ಮತ್ತು ಯುವ ವ್ಯವಹಾರಗಳು ಮತ್ತು ಕ್ರೀಡಾ ಕಾತೆ ರಾಜ್ಯ ಸಚಿವ ನಿಸಿತ್ ಪ್ರಮಾಣಿಕ್ ಅವರ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಪ್ರಮಾಣಿಕ್ ಅವರ ಬೆಂಗಾವಲು ಪಡೆ … Continued