ಕರ್ನಾಟಕದಲ್ಲಿ ಲಾಕ್‌ಡೌನ್ ಜಾರಿ ಬಗ್ಗೆ ಒಲವು ತೋರಿದ ಕೇಂದ್ರ ಸಚಿವ
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಗಂಭೀರವಾಗಿದ್ದು, ಲಾಕ್ಡೌನ್ ಜಾರಿಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ರಾಜ್ಯ ಸರಕಾರಕ್ಕೆ ಸಲಹೆ ಮಾಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೊದಲು ಜೀವ ಉಳಿಸಲು ಪ್ರಮುಖ ಆದ್ಯತೆ ಕೊಡಬೇಕು.ಇವತ್ತಿನ ಪರಿಸ್ಥಿತಿಯಲ್ಲಿ ಲಾಕ್ಡೌನ್ ಜಾರಿ ಮಾಡುವುದನ್ನು ಗಂಭೀರವಾಗಿ ವಿಚಾರ ಮಾಡಬೇಕು ಎಂದು ಸದಾನಂದ ಗೌಡ ತಿಳಿಸಿದರು. … Continued