ಕೇಂದ್ರ ಸಚಿವ ಸ್ಥಾನಕ್ಕೆ ಎಲ್. ಮುರುಗನ್ ರಾಜೀನಾಮೆ

ನವದೆಹಲಿ: ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಎಲ್. ಮುರುಗನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ರಾಜ್ಯಸಭಾ ಸದಸ್ಯತ್ವವನ್ನೂ ತೊರೆಯುವ ಇಂಗಿತ ವ್ಯಕ್ತಪಡಿಸಿದ್ದು, ಇದಕ್ಕಾಗಿ ಅನುಮತಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ತಮಿಳುನಾಡಿನಲ್ಲಿ ಪಕ್ಷದ ತಳಮಟ್ಟದ ಕಾರ್ಯಕರ್ತರ ಜೊತೆ ನೇರವಾಗಿ ಕೆಲಸ … Continued

ಕೇಂದ್ರ ಸಚಿವ ಸ್ಥಾನಕ್ಕೆ ರವ್ನೀತ್ ಸಿಂಗ್ ಬಿಟ್ಟು ರಾಜೀನಾಮೆ

ನವದೆಹಲಿ: ಪಂಜಾಬ್ ಬಿಜೆಪಿ ನಾಯಕ ರವ್ನೀತ್ ಸಿಂಗ್ ಬಿಟ್ಟು ಅವರು ರೈಲ್ವೆ ಹಾಗೂ ಆಹಾರ ಸಂಸ್ಕರಣಾ ಕೈಗಾರಿಕೆಗಳ ಕೇಂದ್ರ ರಾಜ್ಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೇ ವೇಳೆ, ರಾಜ್ಯಸಭಾ ಸದಸ್ಯರಾಗಿದ್ದ ಅವರ ಅವಧಿಯೂ ಜೂನ್ ತಿಂಗಳಲ್ಲೇ ಅಂತ್ಯಗೊಂಡಿತ್ತು. ಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಬಿಟ್ಟು ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎಂದು … Continued

ಕೇಂದ್ರ ಸಚಿವ ಸ್ಥಾನಕ್ಕೆ ಜಾರ್ಜ್ ಕುರಿಯನ್ ರಾಜೀನಾಮೆ

ನವದೆಹಲಿ: ಬಿಜೆಪಿ ಹಿರಿಯ ನಾಯಕ ಜಾರ್ಜ್ ಕುರಿಯನ್ ಅವರು ಮಂಗಳವಾರ (ಜೂನ್ 23) ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ತಮ್ಮ ರಾಜ್ಯಸಭಾ ಅವಧಿ ಮುಕ್ತಾಯವಾದ … Continued

ವೀಡಿಯೊ..| ಹಿಮಪಾತದ ನಡುವೆ ಇತರರ ಜೊತೆ ಹಿಮದ ನಡುವೆ ಸಿಲುಕಿದ್ದ ವಾಹನ ತಳ್ಳಿದ ಕೇಂದ್ರ ಸಚಿವ ಕಿರಣ ರಿಜಿಜು

ನವದೆಹಲಿ/ತವಾಂಗ್: ಅರುಣಾಚಲ ಪ್ರದೇಶದ ತವಾಂಗ್ ಜಿಲ್ಲೆಯ ಶೋಂಗಾತ್ಸರ್ ಸರೋವರ ಮತ್ತು ಪಿಟಿ ತ್ಸೊ (PT Tso) ಪ್ರದೇಶದ ನಡುವೆ ಸಂಭವಿಸಿದ ಭಾರೀ ಹಿಮಪಾತದಿಂದಾಗಿ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಈ ಸಂದರ್ಭದಲ್ಲಿ ಅಲ್ಲಿಗೆ ಭೇಟಿ ನೀಡಿದ್ದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ರಸ್ತೆಯಲ್ಲಿ ಸಿಲುಕಿಕೊಂಡಿದ್ದ ವಾಹನವೊಂದನ್ನು ತಳ್ಳಲು ನೆರವಿಗೆ ಧಾವಿಸಿದ್ದು, ಸ್ಥಳೀಯರು ಮತ್ತು … Continued

“ಸಚಿವನಾದ ನಂತ್ರ ನನ್ನ ಆದಾಯ ನಿಂತುಹೋಗಿದೆ” : ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆಗೆ ಮುಂದಾದ ನಟ ಸುರೇಶ ಗೋಪಿ…!

ಕಣ್ಣೂರು : ಕೇಂದ್ರ ಸಚಿವ ಸುರೇಶ ಗೋಪಿ ಮತ್ತೆ ನಟನಾ ವೃತ್ತಿಗೆ ಮರಳುವ ಬಯಕೆ ವ್ಯಕ್ತಪಡಿಸಿದ್ದಾರೆ. ತಮ್ಮ ಸಿನಿಮಾ ವೃತ್ತಿಯನ್ನು ಮುಂದುವರಿಸಲು ಬಯಸುವುದಾಗಿ ಅವರು ತಿಳಿಸಿದ್ದಾರೆ. ಕಣ್ಣೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ತ್ರಿಶೂರು ಲೋಕಸಭಾ ಸಂಸದ ಹಾಗೂ ನಟರೂ ಆಗಿರುವ ಕೇಂದ್ರ ಸಚಿವ ಸುರೇಶ ಗೋಪಿ, ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರದಿಂದ ತಮ್ಮ ಆದಾಯ ಗಣನೀಯವಾಗಿ … Continued