ಕೇಂದ್ರ ಸರ್ಕಾರಿ ನೌಕರರಿಗೆ ಹೊಸ ಏಕೀಕೃತ ಪಿಂಚಣಿ ಯೋಜನೆ(UPS)ಗೆ ಕೇಂದ್ರದ ಅನುಮೋದನೆ ; ಇದರ ಲಾಭವೇನು?

ನವದೆಹಲಿ: ಸರ್ಕಾರಿ ನೌಕರರಿಗೆ ಖಚಿತವಾದ ಪಿಂಚಣಿ, ಕುಟುಂಬ ಪಿಂಚಣಿ ಮತ್ತು ಖಚಿತವಾದ ಕನಿಷ್ಠ ಪಿಂಚಣಿಯನ್ನು ಒದಗಿಸುವ ಗುರಿಯನ್ನು ಹೊಂದಿರುವ ಏಕೀಕೃತ ಪಿಂಚಣಿ ಯೋಜನೆ (Unified Pension Scheme (UPS))ಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಶನಿವಾರ ಅನುಮೋದನೆ ನೀಡಿದೆ. “ಶನಿವಾರ ಕೇಂದ್ರ ಸಚಿವ ಸಂಪುಟವು ಸರ್ಕಾರಿ ನೌಕರರಿಗೆ ಖಚಿತವಾದ ಪಿಂಚಣಿಯನ್ನು ಒದಗಿಸುವ ಏಕೀಕೃತ ಪಿಂಚಣಿ ಯೋಜನೆಯನ್ನು … Continued