ಇಸ್ರೇಲ್-ಇರಾನ್ ಸಂಘರ್ಷದ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪ : 19 ಭಾರತೀಯರು ಸೇರಿ 35 ಜನರನ್ನು ಬಂಧಿಸಿದ ಯುಎಇ
ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ದಿಕ್ಕು ತಪ್ಪಿಸುವ ಮತ್ತು ನಕಲಿ ವೀಡಿಯೊಗಳನ್ನು ಪ್ರಕಟಿಸಿದ ಆರೋಪದ ಮೇಲೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಅಧಿಕಾರಿಗಳು 19 ಭಾರತೀಯರು ಸೇರಿದಂತೆ ಒಟ್ಟು 35 ಜನರನ್ನು ಬಂಧಿಸಿದ್ದಾರೆ. ಪ್ರಾದೇಶಿಕ ಉದ್ವಿಗ್ನತೆ ಇರುವ ಈ ಸೂಕ್ಷ್ಮ ಸಮಯದಲ್ಲಿ ಸಾರ್ವಜನಿಕರಲ್ಲಿ ಭಯ ಭೀತಿ ಸೃಷ್ಟಿಸುವ, … Continued