ಬ್ರಿಟನ್‌ನಲ್ಲಿ ರಾಜಕೀಯ ಬಿಕ್ಕಟ್ಟು : ಪ್ರಧಾನಿ ಹುದ್ದೆಗೆ ಕೀರ್ ಸ್ಟಾರ್ಮರ್ ರಾಜೀನಾಮೆ ಘೋಷಣೆ !
ಲಂಡನ್: ಬ್ರಿಟನ್ ರಾಜಕೀಯದಲ್ಲಿ ಮತ್ತೊಮ್ಮೆ ಭಾರಿ ಸಂಚಲನ ಸೃಷ್ಟಿಯಾಗಿದ್ದು, ಆಡಳಿತಾರೂಢ ಲೇಬರ್ ಪಕ್ಷದ ತೀವ್ರ ಒತ್ತಡಕ್ಕೆ ಮಣಿದಿರುವ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಇದರೊಂದಿಗೆ ಕಳೆದ ಒಂದು ದಶಕದಲ್ಲಿ ಬ್ರಿಟನ್ ತನ್ನ ಏಳನೇ ಪ್ರಧಾನಿಯನ್ನು ಕಾಣಲು ಸಜ್ಜಾಗಿದೆ. ಪ್ರಧಾನಿ ಹುದ್ದೆಯ ಜೊತೆಗೆ ಲೇಬರ್ ಪಕ್ಷದ ನಾಯಕತ್ವಕ್ಕೂ ರಾಜೀನಾಮೆ … Continued