ಅಮೆರಿಕ ದಾಳಿಯಲ್ಲಿ ತನ್ನ ಪರಮಾಣು ಕೇಂದ್ರಗಳು “ತೀವ್ರವಾಗಿ ಹಾನಿಗೊಳಗಾಗಿವೆ” ಎಂದು ಒಪ್ಪಿಕೊಂಡ ಇರಾನ್‌

ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಘೈ ಅವರು ಬುಧವಾರ, ಅಮೆರಿಕದ ದಾಳಿಯಿಂದ ದೇಶದ ಪರಮಾಣು ಕೇಂದ್ರಗಳು “ತೀವ್ರವಾಗಿ ಹಾನಿಗೊಳಗಾಗಿವೆ” ಎಂದು ದೃಢಪಡಿಸಿದ್ದಾರೆ. ಅಲ್ ಜಜೀರಾ ಟಿವಿ ಜೊತೆ ಮಾತನಾಡಿದ ಬಘೈ ಅವರು, ಈ ಬಗ್ಗೆ ವಿವರಗಳನ್ನು ನೀಡಲು ನಿರಾಕರಿಸಿದ್ದಾರೆ. ಆದರೆ ಬಂಕರ್ ಬಸ್ಟರ್ ಬಾಂಬ್‌ಗಳನ್ನು ಬಳಸಿಕೊಂಡು ಅಮೆರಿಕದ ಬಿ -2 ಬಾಂಬರ್‌ಗಳು ಭಾನುವಾರ ನಡೆಸಿದ … Continued

ಅಮೆರಿಕದ ಯಹೂದಿ ವಸ್ತುಸಂಗ್ರಹಾಲಯದ ಹೊರಗೆ ಗುಂಡಿನ ದಾಳಿ; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಹತ್ಯೆ

ವಾಷಿಂಗ್ಟನ್ : “ಯೆಹೂದ್ಯ ವಿರೋಧಿ ಭಯೋತ್ಪಾದನೆಯ ಕೃತ್ಯ”ದಲ್ಲಿ, ಬುಧವಾರ ರಾತ್ರಿ (ಸ್ಥಳೀಯ ಸಮಯ) ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್ ಯಹೂದಿ ವಸ್ತುಸಂಗ್ರಹಾಲಯದ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ಇಸ್ರೇಲಿ ರಾಯಭಾರ ಕಚೇರಿಗೆ ಸಂಬಂಧಿಸಿದ ಇಬ್ಬರು ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಎಲಿಯಾಸ್ ರೊಡ್ರಿಗಸ್ ಎಂದು ಗುರುತಿಸಲಾದ 30 ವರ್ಷದ ಶಂಕಿತನನ್ನು ಬಂಧಿಸಲಾಗಿದೆ. ನಂತರ … Continued

ಅಮೆರಿಕದ ರಾಜ್ಯ, ಸ್ಥಳೀಯ ಚುನಾವಣೆ : 10 ಭಾರತೀಯ-ಅಮೆರಿಕನ್ನರ ಆಯ್ಕೆ

ವಾಷಿಂಗ್ಟನ್ : ಕನಿಷ್ಠ 10 ಭಾರತೀಯ-ಅಮೆರಿಕನ್ನರು, ಬಹುತೇಕ ಎಲ್ಲರೂ ಡೆಮೋಕ್ರಾಟ್‌ಗಳು, ಅಮೆರಿಕದ ವಿವಿಧ ಭಾಗಗಳಲ್ಲಿ ನಡೆದ ಸ್ಥಳೀಯ ಮತ್ತು ರಾಜ್ಯ ಮಟ್ಟದ ಚುನಾವಣೆಗಳನ್ನು ಗೆದ್ದಿದ್ದಾರೆ. ಇದು ಅಮೆರಿಕದ ಜನಸಂಖ್ಯೆಯ ಶೇಕಡಾ ಒಂದಕ್ಕಿಂತ ಸ್ವಲ್ಪ ಹೆಚ್ಚು ಇರುವ ಭಾರತೀಯ ಸಮುದಾಯದ ಬೆಳೆಯುತ್ತಿರುವ ರಾಜಕೀಯ ಸಬಲೀಕರಣವನ್ನು ಪ್ರತಿಬಿಂಬಿಸುತ್ತದೆ. . ವರ್ಜೀನಿಯಾದಲ್ಲಿ, ಹೈದರಾಬಾದ್ ಮೂಲದ ಗಜಾಲಾ ಹಶ್ಮಿ ಸತತ ಮೂರನೇ … Continued