ಅಮೆರಿಕದ ಜನ್ಮಸಿದ್ಧ ಪೌರತ್ವ ಹಕ್ಕು ಎತ್ತಿಹಿಡಿದ ಸುಪ್ರೀಂ ಕೋರ್ಟ್‌ ; ಅಧ್ಯಕ್ಷ ಟ್ರಂಪ್‌ಗೆ ಭಾರಿ ಹಿನ್ನಡೆ

ವಾಷಿಂಗ್ಟನ್ : ಅಮೆರಿಕದ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ತೀರ್ಪು ನೀಡಿದ್ದು, ಜನ್ಮಸಿದ್ಧ ಪೌರತ್ವ (Birthright Citizenship) ಹಕ್ಕನ್ನು ಎತ್ತಿಹಿಡಿದಿದೆ. ಅಮೆರಿಕದಲ್ಲಿ ವಲಸಿಗರಿಗೆ ಜನಿಸುವ ಅನೇಕ ಮಕ್ಕಳಿಗೆ ಸಂವಿಧಾನಾತ್ಮಕವಾಗಿ ದೊರೆಯುವ ಜನ್ಮಸಿದ್ಧ ಪೌರತ್ವದ ಹಕ್ಕನ್ನು ನಿರಾಕರಿಸುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊರಡಿಸಿದ್ದ ಕಾರ್ಯನಿರ್ವಾಹಕ ಆದೇಶವನ್ನು ನ್ಯಾಯಾಲಯ ತಿರಸ್ಕರಿಸಿದೆ. ತೀರ್ಪಿನಲ್ಲಿ, “ಅಮೆರಿಕದಲ್ಲಿ ಕಾನೂನುಬಾಹಿರವಾಗಿ ಅಥವಾ ತಾತ್ಕಾಲಿಕವಾಗಿ ನೆಲೆಸಿರುವ … Continued

ಅಮೆರಿಕದ ಗ್ರೀನ್‌ಲ್ಯಾಂಡ್ ಸ್ವಾಧೀನ ಪ್ರಸ್ತಾವನೆಗೆ ವಿರೋಧ : ಯುರೋಪಿಯನ್ ರಾಷ್ಟ್ರಗಳ ಮೇಲೆ ಭಾರೀ ಸುಂಕ ಹೇರಿದ ಟ್ರಂಪ್‌

ಅಮೆರಿಕದ ಗ್ರೀನ್‌ಲ್ಯಾಂಡ್ ಸ್ವಾಧೀನ ಪಡಿಸಿಕೊಳ್ಳುವ ಯೋಜನೆಯನ್ನು ವಿರೋಧಿಸುತ್ತಿರುವ ಯುರೋಪಿಯನ್ ರಾಷ್ಟ್ರಗಳ ಮೇಲೆ ಶೇ. 10 ರಷ್ಟು ಆಮದು ಸುಂಕವನ್ನು (Tariff) ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಪ್ರಕಟಿಸಿದ್ದಾರೆ. ಫೆಬ್ರವರಿ 1 ರಿಂದ ಡೆನ್ಮಾರ್ಕ್, ಬ್ರಿಟನ್, ಫ್ರಾನ್ಸ್ ಮತ್ತು ಇತರ ಐರೋಪ್ಯ ಒಕ್ಕೂಟದ (EU) ರಾಷ್ಟ್ರಗಳ ಮೇಲೆ ಈ ಸುಂಕ ಜಾರಿಗೆ ಬರಲಿದೆ. ತಮ್ಮ … Continued

ಶ್ವೇತಭವನದ ಸಭೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ ಗೆ ಭೂಮಿಯ ಅಪರೂಪದ ಖನಿಜ ತೋರಿಸಿದ ಪಾಕ್‌ ಪ್ರಧಾನಿ, ಸೇನಾ ಮುಖ್ಯಸ್ಥ

ಅಮೆರಿಕದ ಜೊತೆಗೆ ಉತ್ತಮ ಬಾಸಂಧವ್ಯ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ, ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಮತ್ತು ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಕಳೆದ ವಾರ ಶ್ವೇತಭವನದಲ್ಲಿ ನಡೆದ ಸಭೆಯಲ್ಲಿ ತಮ್ಮ ದೇಶದಲ್ಲಿರುವ ಭೂಮಿಯ ಮೇಲಿನ ಅಪರೂಪದ ಖನಿಜಗಳನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಸ್ತುತಪಡಿಸಿದರು. ಶ್ವೇತಭವನವು ಹಂಚಿಕೊಂಡಿರುವ ಛಾಯಾಚಿತ್ರದಲ್ಲಿ, ಓವಲ್ ಕಚೇರಿಯಲ್ಲಿ ನಡೆದ ಸಭೆಯ ಸಮಯದಲ್ಲಿ ಟ್ರಂಪ್ಅವರ … Continued

33 ವರ್ಷದಿಂದ ಇದ್ದ ಪಂಜಾಬಿ ವೃದ್ಧೆ ಅಮೆರಿಕದಿಂದ ಗಡೀಪಾರು; ವಿಮಾನದಲ್ಲಿ ಹಾಸಿಗೆ ಕೊಟ್ಟಿಲ್ಲ, ಸ್ನಾನಕ್ಕೆ ಅವಕಾಶ ನೀಡಿಲ್ಲ : ವಕೀಲ

ನವದೆಹಲಿ: ಮೂರು ದಶಕಗಳಿಗೂ ಹೆಚ್ಚು ಕಾಲ ಇದ್ದ ಪಂಜಾಬಿನ 73 ವರ್ಷದ ಮಹಿಳೆಯನ್ನು ಅಮೆರಿಕದಿಂದ ಗಡೀಪಾರು ಮಾಡಲಾಗಿದೆ. ವಲಸೆ ಹಕ್ಕುಗಳ ವಕೀಲರು ಈ ಕ್ರಮವನ್ನು ಕ್ರೂರ ಮತ್ತು ಅನಗತ್ಯ ಎಂದು ಬಣ್ಣಿಸಿದ್ದಾರೆ. ಹರ್ಜಿತ್ ಕೌರ್ ಅವರನ್ನು ಅಮೆರಿಕದ ವಲಸೆ ಮತ್ತು ಕಸ್ಟಮ್ಸ್ ಜಾರಿ (ಐಸಿಇ) ಚಾರ್ಟರ್ಡ್ ವಿಮಾನದಲ್ಲಿ ಇರಿಸಿದ ನಂತರ ಸೆಪ್ಟೆಂಬರ್ 23 ರಂದು ದೆಹಲಿಯ … Continued

ಟ್ರಂಪ್ ಪಾಕಿಸ್ತಾನಕ್ಕೆ ಭೇಟಿ ನೀಡಲ್ಲ ಎಂದು ಶ್ವೇತಭವನ ಸ್ಪಷ್ಟನೆ ; ಸುಳ್ಳು ಸುದ್ದಿ ಪ್ರಸಾರ ಮಾಡಿ ಕ್ಷಮೆಯಾಚಿಸಿದ ಪಾಕ್‌ ಸುದ್ದಿ ವಾಹಿನಿಗಳು…!

ನವದೆಹಲಿ: ಸೆಪ್ಟೆಂಬರ್‌ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನಕ್ಕೆ ಭೇಟಿ ನೀಡುತ್ತಾರೆ ಎಂಬ ಸುಳ್ಳು ಸುದ್ದಿಯನ್ನು ಹರಡಿದ್ದಕ್ಕಾಗಿ ಪಾಕಿಸ್ತಾನದ ಟಿವಿ ಮಾಧ್ಯಮಗಳು ಜಾಗತಿಕವಾಗಿ ಮುಜುಗರ ಎದುರಿಸಬೇಕಾಯಿತು. ನಂತರ ಪಾಕಿಸ್ತಾನದ ಎರಡು ಪ್ರಮುಖ ಟಿವಿ ಸುದ್ದಿ ವಾಹಿನಿಗಳು ವರದಿಗಳನ್ನು ಹಿಂತೆಗೆದುಕೊಂಡವು, ಅವುಗಳಲ್ಲಿ ಒಂದು ಟಿವಿ ಸುದ್ದಿವಾಹಿನಿ ಕ್ಷಮೆಯಾಚಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಸಮಾ ಟಿವಿ, ಜಿಯೋ … Continued

ಅಮೆರಿಕ ದಾಳಿಯಲ್ಲಿ ತನ್ನ ಪರಮಾಣು ಕೇಂದ್ರಗಳು “ತೀವ್ರವಾಗಿ ಹಾನಿಗೊಳಗಾಗಿವೆ” ಎಂದು ಒಪ್ಪಿಕೊಂಡ ಇರಾನ್‌

ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಘೈ ಅವರು ಬುಧವಾರ, ಅಮೆರಿಕದ ದಾಳಿಯಿಂದ ದೇಶದ ಪರಮಾಣು ಕೇಂದ್ರಗಳು “ತೀವ್ರವಾಗಿ ಹಾನಿಗೊಳಗಾಗಿವೆ” ಎಂದು ದೃಢಪಡಿಸಿದ್ದಾರೆ. ಅಲ್ ಜಜೀರಾ ಟಿವಿ ಜೊತೆ ಮಾತನಾಡಿದ ಬಘೈ ಅವರು, ಈ ಬಗ್ಗೆ ವಿವರಗಳನ್ನು ನೀಡಲು ನಿರಾಕರಿಸಿದ್ದಾರೆ. ಆದರೆ ಬಂಕರ್ ಬಸ್ಟರ್ ಬಾಂಬ್‌ಗಳನ್ನು ಬಳಸಿಕೊಂಡು ಅಮೆರಿಕದ ಬಿ -2 ಬಾಂಬರ್‌ಗಳು ಭಾನುವಾರ ನಡೆಸಿದ … Continued

ಅಮೆರಿಕದ ಯಹೂದಿ ವಸ್ತುಸಂಗ್ರಹಾಲಯದ ಹೊರಗೆ ಗುಂಡಿನ ದಾಳಿ; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಹತ್ಯೆ

ವಾಷಿಂಗ್ಟನ್ : “ಯೆಹೂದ್ಯ ವಿರೋಧಿ ಭಯೋತ್ಪಾದನೆಯ ಕೃತ್ಯ”ದಲ್ಲಿ, ಬುಧವಾರ ರಾತ್ರಿ (ಸ್ಥಳೀಯ ಸಮಯ) ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್ ಯಹೂದಿ ವಸ್ತುಸಂಗ್ರಹಾಲಯದ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ಇಸ್ರೇಲಿ ರಾಯಭಾರ ಕಚೇರಿಗೆ ಸಂಬಂಧಿಸಿದ ಇಬ್ಬರು ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಎಲಿಯಾಸ್ ರೊಡ್ರಿಗಸ್ ಎಂದು ಗುರುತಿಸಲಾದ 30 ವರ್ಷದ ಶಂಕಿತನನ್ನು ಬಂಧಿಸಲಾಗಿದೆ. ನಂತರ … Continued

ಅಮೆರಿಕದ ರಾಜ್ಯ, ಸ್ಥಳೀಯ ಚುನಾವಣೆ : 10 ಭಾರತೀಯ-ಅಮೆರಿಕನ್ನರ ಆಯ್ಕೆ

ವಾಷಿಂಗ್ಟನ್ : ಕನಿಷ್ಠ 10 ಭಾರತೀಯ-ಅಮೆರಿಕನ್ನರು, ಬಹುತೇಕ ಎಲ್ಲರೂ ಡೆಮೋಕ್ರಾಟ್‌ಗಳು, ಅಮೆರಿಕದ ವಿವಿಧ ಭಾಗಗಳಲ್ಲಿ ನಡೆದ ಸ್ಥಳೀಯ ಮತ್ತು ರಾಜ್ಯ ಮಟ್ಟದ ಚುನಾವಣೆಗಳನ್ನು ಗೆದ್ದಿದ್ದಾರೆ. ಇದು ಅಮೆರಿಕದ ಜನಸಂಖ್ಯೆಯ ಶೇಕಡಾ ಒಂದಕ್ಕಿಂತ ಸ್ವಲ್ಪ ಹೆಚ್ಚು ಇರುವ ಭಾರತೀಯ ಸಮುದಾಯದ ಬೆಳೆಯುತ್ತಿರುವ ರಾಜಕೀಯ ಸಬಲೀಕರಣವನ್ನು ಪ್ರತಿಬಿಂಬಿಸುತ್ತದೆ. . ವರ್ಜೀನಿಯಾದಲ್ಲಿ, ಹೈದರಾಬಾದ್ ಮೂಲದ ಗಜಾಲಾ ಹಶ್ಮಿ ಸತತ ಮೂರನೇ … Continued