“ಬಾಂಗ್ಲಾದೇಶವು ಮುಸ್ಲಿಮರು, ಹಿಂದೂಗಳು, ಕ್ರೈಸ್ತರು…ಎಲ್ಲರಿಗಾಗಿ”: ಏಕತೆಗೆ ಮನವಿ ಮಾಡಿದ 17 ವರ್ಷಗಳ ಬಳಿಕ ದೇಶಕ್ಕೆ ಮರಳಿದ ತಾರಿಖ್ ರೆಹಮಾನ್
ಢಾಕಾ : ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್ಪಿ) ಕಾರ್ಯಾಧ್ಯಕ್ಷ ತಾರಿಖ್ ರೆಹಮಾನ್ ಅವರು 17 ವರ್ಷಗಳ ಸುದೀರ್ಘ ಅವಧಿಯ ನಂತರ ಇಂದು ಢಾಕಾ ತಲುಪಿದ್ದು, ಸಂಕಷ್ಟದಲ್ಲಿರುವ ತಮ್ಮ ರಾಷ್ಟ್ರದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ತರಲು ಒಗ್ಗೂಡಿ ಕೆಲಸ ಮಾಡುವಂತೆ ಜನತೆಗೆ ಕರೆ ನೀಡಿದ್ದಾರೆ. ಯುವ ನಾಯಕ ಶರೀಫ್ ಉಸ್ಮಾನ್ ಹಾದಿ ಅವರ ಹತ್ಯೆಯ ನಂತರ ಬಾಂಗ್ಲಾದೇಶದಲ್ಲಿ … Continued