ಯುಜಿಸಿ ಹೊಸ ನಿಯಮಾವಳಿಗೆ ಸುಪ್ರೀಂ ಕೋರ್ಟ್ ತಡೆ
ನವದೆಹಲಿ: ವಿಶ್ವವಿದ್ಯಾಲಯಗಳ ವ್ಯಾಪ್ತಿಯ ಕಾಲೇಜು ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯ ತಡೆಯುವುದಕ್ಕಾಗಿ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಹೊರಡಿಸಿರುವ ಹೊಸ ನಿಯಮಾವಳಿಗಳಿಗೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ. ನಿಯಮಾವಳಿಗಳು ಅಸ್ಪಷ್ಟವಾಗಿದ್ದು, ದುರುಪಯೋಗ ಸಾಧ್ಯತೆ ಇರುವ ಕಾರಣ ನೀಡಿ ಹೊಸ ನಿಯಮಗಳಿಗೆ ತಡೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ ನೇತೃತ್ವದ ಪೀಠವು ನಿಯಮಕ್ಕೆ ಸ್ಪಷ್ಟೀಕರಣದ … Continued