ಕರ್ನಾಟಕ ಅನ್ಲಾಕ್ 2.0: ಮಾಲ್, ಹೊಟೇಲ್, ಕಲ್ಯಾಣಮಂಟಪ ಆರಂಭಕ್ಕೆ ಹಸಿರು ನಿಶಾನೆ.. ಷರತ್ತುಗಳು ಅನ್ವಯಿಸುತ್ತವೆ..?
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಕೆಯಾಗುತ್ತಿದ್ದು, ಮಾಲ್, ರೆಸ್ಟೋರೆಂಟ್, ಮದುವೆ ಮಂಟಪಗಳು, ಶಾಪಿಂಗ್ ಕಾಂಪ್ಲೆಕ್ಸ್ ಸೇರಿದಂತೆ ಕೆಲವೊಂದು ಆರ್ಥಿಕ ಚಟುವಟಿಕೆಗಳನ್ನು ಜೂ.21ರಿಂದ ಹಂತಹಂತವಾಗಿ ಪುನರಾರಂಭಿಸಬಹುದು. ನಿಯಂತ್ರಿತ ಸಂಖ್ಯೆಯ ಜನರು ಸೇರುವಂತೆ ನೋಡಿಕೊಳ್ಳಬೇಕು ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ. ಜೂನ್ ಅಂತ್ಯದವರೆಗೂ ರಾತ್ರಿ ಕರ್ಫ್ಯೂ ಮುಂದುವರೆಸಬೇಕು. ಸಾರ್ವಜನಿಕ ಜಾಥಾ. ಸಮಾವೇಶ, ಧರಣಿ, … Continued