ಹಾರ್ಮುಜ್ನಲ್ಲಿ ಅಮೆರಿಕದ ಮಾನವರಹಿತ ಜಲಾಂತರ್ಗಾಮಿ ವಶಕ್ಕೆ ಪಡೆದ ಇರಾನ್; ಅದು ಹಾಳಾಗಿತ್ತು ಎಂದ ಅಮೆರಿಕ
ತೆಹ್ರಾನ್: ಹಾರ್ಮುಜ್ ಜಲಸಂಧಿಯ ಪ್ರವೇಶದ್ವಾರದ ಬಳಿ ಅಮೆರಿಕ ಸೇನೆಯ ಅತ್ಯಾಧುನಿಕ ಹಾಗೂ ‘ಸ್ಮಾರ್ಟ್’ ಮಾನವರಹಿತ ಜಲಾಂತರ್ಗಾಮಿ ವಾಹನವನ್ನು ವಶಕ್ಕೆ ಪಡೆದಿರುವುದಾಗಿ ಇರಾನ್ನ ನೌಕಾಪಡೆ ಹೇಳಿಕೊಂಡಿದೆ. ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC)ನ ಅಧಿಕೃತ ಸುದ್ದಿವಾಹಿನಿ ಸೆಪಾಹ್ ನ್ಯೂಸ್ ಪ್ರಕಟಿಸಿರುವ ಹೇಳಿಕೆಯ ಪ್ರಕಾರ, ಸಂಕೀರ್ಣ ಗುಪ್ತಚರ ಕಾರ್ಯಾಚರಣೆ ನಡೆಸಿ ಈ ಮಾನವರಹಿತ ನೀರೊಳಗಿನ ಮಾನವರಹಿತ ಜಲಾಂತರ್ಗಾಮಿಯನ್ನು ವಶಕ್ಕೆ … Continued