ಬಸ್ – ಹಾಲಿನ ಟ್ಯಾಂಕರ್ ಡಿಕ್ಕಿ ; 18 ಮಂದಿ ಸಾವು

ಲಕ್ನೋ : ಉತ್ತರ ಪ್ರದೇಶದ ಉನ್ನಾವೊದಲ್ಲಿ ಇಂದು, ಬುಧವಾರ ಬಸ್‌ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 18 ಮಂದಿ ಮೃತಪಟ್ಟಿದ್ದು, 19 ಮಂದಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರಲ್ಲಿ ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಬಿಹಾರದ ಸೀತಾಮರ್ಹಿಯಿಂದ ದೆಹಲಿಗೆ ತೆರಳುತ್ತಿದ್ದ ಡಬಲ್ … Continued

ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠೆ ದಿನ ಕಾರ್ಯಕ್ರಮ ಆಯೋಜನೆಗೆ ದೇಣಿಗೆ ಸ್ವೀಕರಿಸುತ್ತಿದ್ದ ವ್ಯಕ್ತಿಯ ಕೊಲೆ

ಉನ್ನಾವೊ (ಉತ್ತರ ಪ್ರದೇಶ) : ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆಯ ದಿನವಾದ ಜನವರಿ 22 ರಂದು ಕಾರ್ಯಕ್ರಮವನ್ನು ಆಯೋಜಿಸಲು ಸ್ಥಳೀಯ ದೇವಸ್ಥಾನಕ್ಕೆ ದೇಣಿಗೆ ಸಂಗ್ರಹಿಸುತ್ತಿದ್ದಾಗ 35 ವರ್ಷದ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ದಾಳಿಕೋರರು ಬೇರೆ ಸಮುದಾಯದವರಾದ್ದರಿಂದ ಇದೊಂದು ಕೋಮು ಘಟನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ, ಆದರೆ ಪೊಲೀಸರು ವಿವಾದ … Continued

ಉನ್ನಾವೋ: ಅಪ್ರಾಪ್ತ ಸಂತ್ರಸ್ತೆಯ ಮನೆಗೆ ಬೆಂಕಿ ಹಚ್ಚಿದ ಅತ್ಯಾಚಾರ ಆರೋಪಿಗಳು ; ಆಕೆಯ ಪುಟ್ಟ ಮಗ, ಸಹೋದರಿಗೆ ಗಂಭೀರ ಗಾಯ

ಉನ್ನಾವೋ: ಕಳೆದ ವರ್ಷ ಇಬ್ಬರಿಂದ ಅತ್ಯಾಚಾರಕ್ಕೊಳಗಾಗಿದ್ದ ಅಪ್ರಾಪ್ತ ದಲಿತ ಬಾಲಕಿಯ ಮನೆಗೆ ಪುರುಷರ ಗುಂಪೊಂದು ಬೆಂಕಿ ಹಚ್ಚಿದ ಪರಿಣಾಮ ಇಬ್ಬರು ಶಿಶುಗಳ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡ ಶಿಶುಗಳಲ್ಲಿ ಅತ್ಯಾಚಾರಕ್ಕೊಳಗಾದ ನಂತರ 11 ವರ್ಷದ ಸಂತ್ರಸ್ತೆಯ ಆರು ತಿಂಗಳ ಮಗು ಹಾಗೂ ಮತ್ತು ಅವಳ ಎರಡು ತಿಂಗಳ ಸಹೋದರಿ ಸೇರಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ಜಾಮೀನಿನ … Continued

ಭಾರೀ ಮಳೆಗೆ ಮನೆಗೋಡೆ ಕುಸಿದು 12 ಜನರ ಸಾವು

ಲಕ್ನೋ: ಭಾರೀ ಮಳೆಯಿಂದ ಹಾನಿಗೊಳಗಾದ ನಂತರ ಲಕ್ನೋದಲ್ಲಿ ಒಂಬತ್ತು ಮತ್ತು ಉನ್ನಾವೊದಲ್ಲಿ ಮೂವರು ಸೇರಿದಂತೆ ಉತ್ತರ ಪ್ರದೇಶದಲ್ಲಿ ಪ್ರತ್ಯೇಕ ಗೋಡೆ ಕುಸಿತದ ಘಟನೆಗಳಲ್ಲಿ 12 ಜನರು ಸಾವಿಗೀಡಾಗಿದ್ದಾರೆ. ಶುಕ್ರವಾರ ಲಕ್ನೋದ ದಿಲ್ಕುಶಾ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಗೋಡೆ ಕುಸಿದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಂಬತ್ತು ಜನರು ಮೃತಪಟ್ಟಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ … Continued