ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ‘ಸರಿಯಾದ ಸ್ಥಾನ’ ಸಿಗಬೇಕು: ಬ್ರಿಟನ್ ಪ್ರಧಾನಿ ಸ್ಟಾರ್ಮರ್
ಮುಂಬೈ: ಭಾರತವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ತನ್ನ ‘ಸರಿಯಾದ ಸ್ಥಾನ’ವನ್ನು ಪಡೆಯಬೇಕು ಎಂದು ಬ್ರಿಟನ್ ಪ್ರಧಾನಿ ಸರ್ ಕೀರ್ ಸ್ಟಾರ್ಮರ್ ಗುರುವಾರ ಮುಂಬೈನಲ್ಲಿ ನಡೆದ ಮಾತುಕತೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮುಂಬೈನ ರಾಜಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ನಂತರ, ಸ್ಟಾರ್ಮರ್ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ … Continued