ಜಿಲ್ಲಾ ನ್ಯಾಯಾಲಯಕ್ಕೆ ನುಗ್ಗಿ ನ್ಯಾಯಾಧೀಶರ ಕುರ್ಚಿ ಮೇಲೆ ಕುಳಿತು ‘ಆರ್ಡರ್, ಆರ್ಡರ್’ ಎಂದು ಕೂಗಿದ ಮಹಿಳೆ

ವಾರಾಣಸಿ: ಇಲ್ಲಿನ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಬೆಳವಣಿಗೆಯೊಂದು ನಡೆದಿದ್ದು, ಮಧ್ಯವಯಸ್ಕ ಮಹಿಳೆಯೊಬ್ಬಳು ದಿಢೀರನೆ ನ್ಯಾಯಾಲಯದ ಕೊಠಡಿಗೆ ನುಗ್ಗಿ,  ಜಿಲ್ಲಾ ನ್ಯಾಯಾಧೀಶರ ಕುರ್ಚಿಯ ಮೇಲೆ ಕುಳಿತು ತಾನೇ ಜಡ್ಜ್ ಎಂದು ಹೇಳಿಕೊಳ್ಳುವ ಮೂಲಕ ಇಡೀ ನ್ಯಾಯಾಲಯದಲ್ಲಿ ಕೆಲಕಾಲ ಆತಂಕ ಮತ್ತು ಗೊಂದಲದ ವಾತಾವರಣ ಸೃಷ್ಟಿಸಿದ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು … Continued

ನಾಗರ ಹಾವನ್ನು ಸಾಯಿಸಿದ ಯುವಕ…ಒಂದು ತಾಸಿನ ಬಳಿಕ ಈತನ ಪ್ರಾಣವನ್ನೇ ತೆಗೆದ ನಾಗರ ಹಾವು…!

ಬರೇಲಿ : ಉತ್ತರ ಪ್ರದೇಶದ ಬರೇಲಿಯ ಕ್ಯಾಂಟ್ ಪೊಲೀಸ್ ಠಾಣೆ ವ್ಯಾಪ್ತಿಯ ಕ್ಯಾರಾ ಗ್ರಾಮದಲ್ಲಿ ನಡೆದ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದು ಈವರೆಗೆ ಚಲನಚಿತ್ರಗಳಲ್ಲಿ ಮಾತ್ರ ನೋಡುತ್ತಿದ್ದ ಕಥೆಗಳಂತೆಯೇ ಇದೆ. ಈ ಪ್ರಕರಣ ಬೆಳಕಿಗೆ ಬಂದಾಗ ಜನರಿಗೂ ಇದನ್ನು ನಂಬಲು ಸಾಧ್ಯವಾಗಿಲ್ಲ. ಮಂಗಳವಾರ ಗದ್ದೆಯಲ್ಲಿ ಭತ್ತದ ಕಟಾವು ಮಾಡುತ್ತಿದ್ದ ಯುವಕನೊಬ್ಬ ಅಲ್ಲಿ ಕಂಡಿದ್ದ ಹಾವನ್ನು … Continued