ಪತಿಯ ವಿರುದ್ಧ ವರದಕ್ಷಿಣೆ ಕಿರುಕುಳದ ಪ್ರಕರಣ ದಾಖಲಿಸಿದ 78 ವರ್ಷದ ವೃದ್ಧೆ..!

ಕಾನ್ಪುರ: ಆಘಾತಕಾರಿ ಘಟನೆಯೊಂದರಲ್ಲಿ 78 ವರ್ಷದ ವೃದ್ಧೆಯೊಬ್ಬಳು ತನ್ನ 82 ವರ್ಷದ ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ದೂರು ದಾಖಲಲಿಸಿದ್ದಾರೆ. ದ್ದು, ಉತ್ತರ ಪ್ರದೇಶ ಕಾನ್ಪುರ ನಗರದ ಚಕೇರಿ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದೆ. ವೃದ್ಧೆಯ ದೂರಿನ ಮೇರೆಗೆ ಪೊಲೀಸರು ಮಹಿಳೆಯ ಪತಿ ಗಣೇಶ್ ನರೇನ್ ಶುಕ್ಲಾ ಮತ್ತು ಅವರ ಅಳಿಯ ಸೇರಿದಂತೆ … Continued