ಬಸ್ – ಹಾಲಿನ ಟ್ಯಾಂಕರ್ ಡಿಕ್ಕಿ ; 18 ಮಂದಿ ಸಾವು
ಲಕ್ನೋ : ಉತ್ತರ ಪ್ರದೇಶದ ಉನ್ನಾವೊದಲ್ಲಿ ಇಂದು, ಬುಧವಾರ ಬಸ್ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 18 ಮಂದಿ ಮೃತಪಟ್ಟಿದ್ದು, 19 ಮಂದಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರಲ್ಲಿ ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಬಿಹಾರದ ಸೀತಾಮರ್ಹಿಯಿಂದ ದೆಹಲಿಗೆ ತೆರಳುತ್ತಿದ್ದ ಡಬಲ್ … Continued