ಪ್ರಧಾನಿ ಮೋದಿ ಸೇನಾ ಸಮವಸ್ತ್ರ ಧರಿಸಿದ ಪ್ರಕರಣ: ಪ್ರಧಾನಿ ಕಚೇರಿಗೆ ನೋಟಿಸ್ ಜಾರಿ ಮಾಡಿದ ಉತ್ತರ ಪ್ರದೇಶ ಕೋರ್ಟ್
ನವದೆಹಲಿ: ಕಳೆದ ವರ್ಷ ಕಾಶ್ಮೀರಕ್ಕೆ ಭೇಟಿ ನೀಡಿದ್ದ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇನಾ ಸಮವಸ್ತ್ರವನ್ನು ಧರಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ಸಂಬಂಧಿಸಿದಂತೆ ಪ್ರಧಾನಿ ಕಚೇರಿಗೆ ಪ್ರಯಾಗ್‌ರಾಜ್‌ನ ಜಿಲ್ಲಾ ನ್ಯಾಯಾಲಯವು ನೋಟಿಸ್ ಜಾರಿಗೊಳಿಸಿದೆ. ಈ ಕುರಿತು ದೈನಿಕ್ ಭಾಸ್ಕರ್ ಪತ್ರಿಕೆ ವರದಿ ಮಾಡಿದ್ದು ವಕೀಲ ರಾಕೇಶ್‌ನಾಥ್ ಪಾಂಡೆ ಎನ್ನುವವರು ಸಿಆರ್‌ಪಿಸಿ ಸೆಕ್ಷನ್ 156(3)ರ ಅಡಿ ದಾಖಲಿಸಿರುವ … Continued