ಐಸಿಸ್‌, ಬೋಕೋ ಹರಾಂಗೆ ಹಿಂದುತ್ವ ಹೋಲಿಕೆ: ಸಲ್ಮಾನ್ ಖುರ್ಷಿದ್ ವಿರುದ್ಧ ಎಫ್ಐಆರ್ ದಾಖಲಿಸಲು ಉತ್ತರ ಪ್ರದೇಶ ಕೋರ್ಟ್‌ ಆದೇಶ

ಲಕ್ನೋ: ತಮ್ಮ ‘ಸನ್‌ರೈಸ್ ಓವರ್ ಅಯೋಧ್ಯಾ: ನೇಷನ್‌ಹುಡ್ ಇನ್ ಅವರ್ ಟೈಮ್ಸ್ʼ ಕೃತಿಯಲ್ಲಿ ಹಿಂದುತ್ವವನ್ನು ಬೋಕೋ ಹರಾಮ್ ಮತ್ತು ಐಸಿಸ್‌ನಂತಹ ಭಯೋತ್ಪಾದಕ ಸಂಘಟನೆಗಳಿಗೆ ಹೋಲಿಸಿದ ಆರೋಪದ ಮೇಲೆ ಹಿರಿಯ ವಕೀಲ ಹಾಗೂ ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಲಕ್ನೋ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಉತ್ತರ ಪ್ರದೇಶ ಪೊಲೀಸರಿಗೆ ಆದೇಶಿಸಿದೆ. ಎಫ್‌ಐಆರ್ ದಾಖಲಿಸಿ ಮೂರು … Continued