ಗಮನ ಸೆಳೆದ ಲಖೀಂಪುರ ಖೇರಿಯ ಎಂಟೂ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ..!
ಲಕ್ನೋ: ಅಕ್ಟೋಬರ್ 2021 ರಲ್ಲಿ ಲಖಿಂಪುರ ಖೇರಿ ಹಿಂಸಾಚಾರದ ಋಣಾತ್ಮಕ ಪರಿಣಾಮವು ಈ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷದ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಿಲ್ಲ, ಜಿಲ್ಲೆಯ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿಯು ಮುನ್ನಡೆ ಸಾಧಿಸಿದೆ. ಕೇಂದ್ರದ ರಾಜ್ಯ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಆಶಿಶ್ ಮಿಶ್ರಾ ಅವರ ಒಡೆತನದ ಎಸ್‌ಯುವಿಯಿಂದ ಹಲವಾರು ರೈತರ … Continued