ಕರ್ಫ್ಯೂ ಉಲ್ಲಂಘನೆಗೆ ಥಳಿಸಿದ ಪೊಲೀಸರು, ಬಾಲಕ ಸಾವು; ಇಬ್ಬರ ಅಮಾನತು

ಲಕ್ನೋ:17 ವರ್ಷದ ಬಾಲಕನ ಸಾವಿಗೆ ಸಂಬಂಧಸಿದಂತೆ ಉತ್ತರ ಪ್ರದೇಶದ ಉನ್ನಾವ್ ಜಿಲ್ಲೆಯ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳನ್ನು ಅಮಾನತುಗೊಳಿಸಲಾಗಿದೆ ಮತ್ತು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರಂಭದಲ್ಲಿ ಅಮಾನತುಗೊಂಡಿದ್ದ ಗೃಹರಕ್ಷಕನನ್ನು ಸಹ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಾಜ್ಯ ರಾಜಧಾನಿ ಲಕ್ನೋದಿಂದ ಸುಮಾರು 65 ಕಿ.ಮೀ ದೂರದಲ್ಲಿರುವ ಉನ್ನಾವೊದ ಬಂಗರ್ಮೌ ಪಟ್ಟಣದಲ್ಲಿರುವ ಬಾಲಕ ಕೋವಿಡ್‌ … Continued