₹2,000ಕ್ಕಿಂತ ಹೆಚ್ಚಿನ ಯುಪಿಐ (UPI) ವಹಿವಾಟಿಗೆ ಶುಲ್ಕ ; ಕೇಂದ್ರದ ನಿರ್ಧಾರಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ
ನವದೆಹಲಿ: ₹2,000ಕ್ಕಿಂತ ಹೆಚ್ಚಿನ ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ವಹಿವಾಟುಗಳಿಗೆ ಮರ್ಚೆಂಟ್ ಡಿಸ್ಕೌಂಟ್ ರೇಟ್ (MDR) ವಿಧಿಸುವ ಕೇಂದ್ರ ಸರ್ಕಾರದ ಇತ್ತೀಚಿನ ನಿರ್ಧಾರಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಆದರೆ, ಈ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲು ಆಧಾರವಾದ ಕಾರಣಗಳು ಮತ್ತು ಮಾನದಂಡಗಳ ಕುರಿತು ಪ್ರಮಾಣಪತ್ರ (ಅಫಿಡವಿಟ್) ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ … Continued