ಉಪ್ಪಿನಂಗಡಿ ಪದವಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರು ಸಸ್ಪೆಂಡ್
ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಅಮಾನತುಗೊಳಿಸಿದ್ದಾರೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜನಲ್ಲಿ ಕಾಲೇಜು ಉಪನ್ಯಾಸಕರ ಸಭೆಯ ಒಮ್ಮತದ ತೀರ್ಮಾನದಂತೆ ಪ್ರಾಂಶುಪಾಲರು ಆರು ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿದ್ದಾರೆ. ಯಾವುದೇ ಕಾರಣಕ್ಕೂ ತರಗತಿಗೆ ಧರಿಸಿಕೊಂಡು ಬರಬಾರದೆಂಬ ಸರ್ಕಾರದ ಆದೇಶ ಹಾಗೂ ಹೈಕೋರ್ಟ್ ತೀರ್ಪನ್ನು … Continued