ಉಪ್ಪುಂದ | ಮೀನುಗಾರಿಕೆಗೆ ತೆರಳಿದ್ದ ದೋಣಿ ಪಲ್ಟಿ ; 9 ಮೀನುಗಾರರನ್ನು ಜೀವ ರಕ್ಷಿಸಿದ ಲೈಫ್‌ ಜಾಕೆಟ್‌ ಗಳು

ಉಡುಪಿ : ಮೀನುಗಾರಿಕೆಗೆ ತೆರಳುತ್ತಿದ್ದ ವೇಳೆ ದೋಣಿ ಮಗುಚಿಬಿದ್ದ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದಲ್ಲಿ ನಡೆದಿದೆ. ಅದೃಷ್ಟವಶಾತ್ ಲೈಫ್ ಜಾಕೆಟ್ ಧರಿಸಿದ್ದರಿಂದ ಅದರಲ್ಲಿದ್ದ ಒಂಬತ್ತು ಮೀನುಗಾರರು ಪಾರಾಗಿದ್ದಾರೆ. ಮೀನುಗಾರಿಕೆ ದೋಣಿಯಲ್ಲಿ ಒಂಬತ್ತು ಮೀನುಗಾರರು ಉಪ್ಪುಂದ ಗ್ರಾಮದ ಮಡಿಕಲ್ ಕಡಲ ತೀರದಿಂದ ಆಳ ಸಮುದ್ರಕ್ಕೆ ತೆರಳುತ್ತಿದ್ದರು. ಈ ವೇಳೆ ಬೃಹತ್ ಅಲೆಗಳು ದೋಣಿಗೆ ಅಪ್ಪಳಿಸಿದ್ದರಿಂದ ದೋಣಿ … Continued

ಉಪ್ಪುಂದ: ಚಾಕಲೇಟ್ ಗಂಟಲಲ್ಲಿ ಸಿಲುಕಿ 6 ವರ್ಷದ ಬಾಲಕಿ ಸಾವು

ಬೈಂದೂರು: ಚಾಕೊಲೇಟ್​ ತಿನ್ನುವಾಗ ಪ್ಲಾಸ್ಟಿಕ್‌ ಕವರ್​ ಸಮೇತ ನುಂಗಿದ 1ನೇ ತರಗತಿ ವಿದ್ಯಾರ್ಥಿನಿ ಸ್ಥಳದಲ್ಲೇ ಉಸಿರುಗಟ್ಟಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬವಳಾಡಿ ಗ್ರಾಮದಲ್ಲಿ ಸಂಭವಿಸಿದೆ. ಮೃತ ಬಾಲಕಿಯನ್ನು ಬೈಂದೂರು ತಾಲೂಕು ಬವಳಾಡಿ ಮೂಲದ ಸಮನ್ವಿ (6) ಎಂದು ಗುರುತಿಸಲಾಗಿದೆ. ಬಾಲಕಿ ಉಪ್ಪುಂದ ಸ್ಥಳೀಯ ಆಂಗ್ಲ ಮಾಧ್ಯಮ ಸ್ಕೂಲ್‌ನ 1ನೇ ತರಗತಿ … Continued